ಬೆಂಗಳೂರು: ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿಹೋಗಿರುವ ಗ್ರಾಹಕರಿಗೆ ರಾಜ್ಯ ಸರ್ಕಾರ ಇಂದು ಮತ್ತೆ ಬಿಗ್ ಶಾಕ್ ನೀಡಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಿ ರಾಜ್ಯ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.
ನಂದಿನಿ ಹಾಲಿನ ದರ 4 ರೂ. ಹೆಚ್ಚಳ; ಗ್ರಾಹಕರಿಗೆ ಬಿಗ್ ಶಾಕ್
More articles

