Home News ಹಿಂದೂ ಸಮಾಜೋತ್ಸವದ ಕಾರ್ಯಾಲಯ ಉದ್ಘಾಟನೆ

ಹಿಂದೂ ಸಮಾಜೋತ್ಸವದ ಕಾರ್ಯಾಲಯ ಉದ್ಘಾಟನೆ

ಉಡುಪಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ಇದರ ವತಿಯಿಂದ ಅ.10ರಂದು ಉಡುಪಿಯಲ್ಲಿ ಆಯೋಜಿಸಿರುವ ಹಿಂದೂ ಸಮಾಜೋತ್ಸವದ ಪೂರ್ವಭಾವಿ ಕಾರ್ಯಾಲಯದ ಉದ್ಘಾಟನಾ ಸಮಾರಂಭವು ಉಡುಪಿ ಪೇಜಾವರ ಮಠದ ವಿಜಯಧ್ವಜ ಮಂದಿರದಲ್ಲಿ ನಡೆಯಿತು.

ಉದ್ಯಮಿ ಮನೋಹರ ಶೆಟ್ಟಿ ಕಾರ್ಯಾಲಯವನ್ನು ಉದ್ಘಾಟಿಸಿದರು. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ವಿಷ್ಣುಮೂರ್ತಿ ರಾವ್, ಮಾಜಿ ಶಾಸಕ ಕೆ ರಘುಪತಿ ಭಟ್, ಸಂಘಟನೆಯ ಪ್ರಮುಖರಾದ ಸುನೀಲ್ ಕೆ. ಆರ್, ದಿನೇಶ್ ಮೆಂಡನ್ ಮೊದಲಾದವರು ಉಪಸ್ಥಿತರಿದ್ದರು.

Exit mobile version