Monday, April 20, 2026

ಭಾರೀ ಮಳೆ: ಮೇ 31ರಂದು ದ.ಕ. ಜಿಲ್ಲೆಯ ಅಂಗನವಾಡಿ ಕೇಂದ್ರ, ಶಾಲೆಗಳಿಗೆ ರಜೆ

Must read

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಶನಿವಾರ (ಮೇ 31) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here