Tuesday, March 17, 2026

ನಾಳೆ (ಜೂನ್ 12) ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ- ಪಿಯುಸಿ ಕಾಲೇಜುಗಳಿಗೆ ರಜೆ ಇಲ್ಲ

Must read

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 12ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ..

ಉಳಿದಂತೆ ಎಲ್ಲಾ ಪಿಯುಸಿ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

spot_img

More articles

LEAVE A REPLY

Please enter your comment!
Please enter your name here