Sunday, January 11, 2026

ಕೊಡಗು: ಜೂನ್ 13ರಂದು ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ

Must read

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವ ಹಿನ್ನೆಲೆ ನಾಳೆ (ಜೂನ್ 13) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ.

ದ್ವಿತೀಯ ಪಿಯು ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here