Home ಕರಾವಳಿ ಉಡುಪಿ: ನಾಳೆ (ಜುಲೈ 17) ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ನಾಳೆ (ಜುಲೈ 17) ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 17ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿಪೂರ್ವ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಘೋಷಿಸಿರುವುದಿಲ್ಲ.

Exit mobile version