ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ (ಜುಲೈ 24) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ, ಐಟಿಐಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಘೋಷಿಸಿರುವುದಿಲ್ಲ.
ಉಡುಪಿ: ನಾಳೆ (ಜುಲೈ 24) ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
More articles

