Home ರಾಜ್ಯ ಮುಂದಿನ ಬಜೆಟ್ ನಲ್ಲಿ ಹಿರಿಯ ನಾಗರಿಕರ ಪಿಂಚಣಿ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಭರವಸೆ

ಮುಂದಿನ ಬಜೆಟ್ ನಲ್ಲಿ ಹಿರಿಯ ನಾಗರಿಕರ ಪಿಂಚಣಿ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಅವರು ಮಾತನಾಡಿದರು.

Exit mobile version