Wednesday, April 22, 2026

ಮಣಿಪಾಲ: ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ವಾಷಿಂಗ್ ಮೆಶಿನ್; ಮಹಿಳೆ ಅಪಾಯದಿಂದ ಪಾರು

Must read

ಉಡುಪಿ: ಅಪಾರ್ಟ್ ಮೆಂಟ್ ವೊಂದರ ಫ್ಲ್ಯಾಟ್ ನಲ್ಲಿ ವಾಷಿಂಗ್ ಮೆಶಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಘಟನೆ ಬುಧವಾರ ಮಧ್ಯಾಹ್ನ ಮಣಿಪಾಲದಲ್ಲಿ ಸಂಭವಿಸಿದೆ.
ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿರುವ ಅದಿತಿ ಪರ್ವ ಅಪಾರ್ಟ್ ಮೆಂಟ್ ನಲ್ಲಿ ಈ ಅವಘಡ ನಡೆದಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸಿ, ಫ್ಲ್ಯಾಟ್ ನಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಸುಮಾರು ಅಂದಾಜು 50 ಸಾವಿರ ರೂ. ನಷ್ಟ ಸಂಭವಿಸಿದೆ

spot_img

More articles

LEAVE A REPLY

Please enter your comment!
Please enter your name here