ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡುವ ಉದ್ದೇಶದಿಂದ ನವೆಂಬರ್ 15ರಿಂದ 30 ರ ವರೆಗೆ ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ನ ಫ್ಲೈ ಓವರ್ ಕೆಳಗಡೆ
ತಾತ್ಕಾಲಿಕವಾಗಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಆದೇಶ ಹೊರಡಿಸಿದ್ದಾರೆ.
ಅಂಬಲಪಾಡಿ ಜಂಕ್ಷನ್ ನ ಫ್ಲೈ ಓವರ್ ಕೆಳಗಡೆ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ಅನುಮತಿ
More articles

