ಮಂಗಳೂರು: ಅಭಿಮಾನಿಗಳನ್ನು ಬೈಯುತ್ತಲೇ ಇನ್‌ಸ್ಟಾಗ್ರಾಮ್‌ನಲ್ಲಿ ಹವಾ ಸೃಷ್ಟಿಸಿದ್ದ ನಾಗುರಿಯ ನಿವಾಸಿ ಆಶಾ ಪಂಡಿತ್ ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು. ಆಶಾ ಪಂಡಿತ್ ತಮ್ಮ ಬೈಗುಳದ ರೀಲ್‌ಗಳಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಜನಪ್ರಿಯತೆ ಗಳಿಸಿದ್ದರು.