ಉಡುಪಿ: ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆ*ತ್ಮಹ*ತ್ಯೆ ಮಾಡಿಕೊಂಡ ಘಟನೆ ಸರಳೇಬೆಟ್ಟು ಎಂಬಲ್ಲಿ ನಡೆದಿದೆ.
ಮೃತರನ್ನು ಸರಳಬೆಟ್ಟು ನಗರಸಭಾ ಬಿಜೆಪಿ ಸದಸ್ಯೆ ವಿಜಯಲಕ್ಷ್ಮೀ ಅವರ ಸಹೋದರ ಮಂಜುನಾಥ್ ಕಾಮತ್(51) ಎಂದು ಗುರುತಿಸಲಾಗಿದೆ. ಆ*ತ್ಮಹ*ತ್ಯೆಗೆ ಕಾರಣ ತಿಳಿದುಬಂದಿಲ್ಲ. ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಿದ್ದ ಇವರು, ಅವಿವಾಹಿತರಾಗಿದ್ದು, ಮಣಿಪಾಲ ಸುತ್ತಮುತ್ತ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆ*ತ್ಮಹ*ತ್ಯೆ
More articles

