Sunday, February 15, 2026

ಮಣಿಪಾಲ- ಪೆರಂಪಳ್ಳಿ ಕಾಂಕ್ರೀಟ್ ರಸ್ತೆ ಸಂಚಾರಕ್ಕೆ ಮುಕ್ತ

Must read

ಉಡುಪಿ: ಕಾಂಕ್ರೀಟ್ ರಸ್ತೆ ಕಾಮಗಾರಿಯಿಂದಾಗಿ ಕಳೆದ ಒಂದು ತಿಂಗಳಿನಿಂದ ಬಂದ್ ಆಗಿದ್ದ ಪೆರಂಪಳ್ಳಿ- ಮಣಿಪಾಲ ರಸ್ತೆಯು ಶುಕ್ರವಾರದಿಂದ ಸಂಚಾರಕ್ಕೆ ಮುಕ್ತಗೊಂಡಿದೆ.
ಮಣಿಪಾಲದ ಬಿವಿಟಿಯಿಂದ ಪೆರಂಪಳ್ಳಿಯ ಸಾಯಿರಾಧ ಗ್ರೀನ್ ವ್ಯಾಲಿಯವರೆಗೆ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಯುತ್ತಿದ್ದ ಕಾರಣದಿಂದ ಕಳೆದ ಒಂದು ತಿಂಗಳಿನಿಂದ ರಸ್ತೆಯನ್ನು ಮುಚ್ಚಲಾಗಿದೆ. ಇದೀಗ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪೆರಂಪಳ್ಳಿ- ಮಣಿಪಾಲ ರಸ್ತೆಯನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.
ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು.

spot_img

More articles

LEAVE A REPLY

Please enter your comment!
Please enter your name here