ಟೆಹರಾನ್: 1989ರಿಂದ ಇರಾನ್‌ನ ಪರಮೋಚ್ಚ ನಾಯಕನಾಗಿದ್ದ, ಪಾಶ್ಚಿಮಾತ್ಯ ರಾಷ್ಟ್ರಗಳ ಕಟು ವಿರೋಧಿಯಾಗಿದ್ದ ಅಯತೊಲ್ಲಾ ಅಲಿ ಖಮೇನಿ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ.
86 ವರ್ಷದ ಧರ್ಮಗುರು ಖಮೇನಿ ಅವರ ಸಾವನ್ನು ಇರಾನ್ ಸರ್ಕಾರಿ ದೂರದರ್ಶನ ಭಾನುವಾರ ಮುಂಜಾನೆ ಖಚಿತಪಡಿಸಿದೆ. ಇದಕ್ಕೂ ಕೆಲವು ಗಂಟೆಗಳ ಮೊದಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಖಮೇನಿ ಹತ್ಯೆ ಮಾಡಲಾಗಿದೆ ಎಂದು ಘೋಷಿಸಿದ್ದರು.
ಖಮೇನಿ ಅವರ ಉನ್ನತ ಸಲಹೆಗಾರ ಅಲಿ ಶಮ್ಯಾನಿ ಮತ್ತು ರೆವಲ್ಯೂಷನರಿ ಗಾರ್ಡ್ಸ್ ಮುಖ್ಯಸ್ಥ ಜನರಲ್ ಮೊಹಮ್ಮದ್ ಪಕ್ಷರ್ ಕೂಡ ಹತರಾಗಿದ್ದಾರೆ ಎಂದು ಇಸ್ರೇಲ್ ಸೇನೆ ತಿಳಿಸಿದೆ.
ಇಸ್ರೇಲ್, ಅಮೆರಿಕ ನಡೆಸಿದ ಭೀಕರ ದಾಳಿಯಲ್ಲಿ ಇರಾನ್ ನಾಯಕ ಅಯತೊಲ್ಲಾ ಖಮೇನಿ ಹತ್ಯೆ
More articles

