ಉಡುಪಿ: ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇದರ ವತಿಯಿಂದ ಮಾರ್ಚ್ 4ರಂದು ಉಡುಪಿಯ 80 ಬಡಗುಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಉಡುಪಿ ಕಂಬಳಕರೆ ಶಂಕುಸ್ಥಾಪನೆ ಮತ್ತು ಲಾಂಛನ ಅನಾವರಣ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

