Sunday, August 30, 2026

ಮಣಿಪಾಲ: ಆವರಣ ಗೋಡೆಗೆ ಕಾರು ಡಿಕ್ಕಿ; ಚಾಲಕ ಅಪಾಯದಿಂದ ಪಾರು

Must read

ಮಣಿಪಾಲ: ನಿಯಂತ್ರಣ ತಪ್ಪಿದ ಕಾರೊಂದು ಹೋಟೆಲ್ ನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಘಟನೆ ಮಣಿಪಾಲ ಲೇಕ್ ವಿವ್ಯೂ ತಿರುವಿನಲ್ಲಿ ಇಂದು ನಡೆದಿದೆ.

ಕಾರು ಗುದ್ದಿದ ರಭಸಕ್ಕೆ ಆವರಣ ಗೋಡೆಯ ಪಿಲ್ಲರ್ ಹಾಗೂ ಗೇಟ್ ಕಿತ್ತು ಹೋಗಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಕಾರು ಡಿಕ್ಕಿ ಹೊಡೆದ ಸದ್ದಿಗೆ ಹೋಟೆಲ್ ನ ಸಿಬ್ಬಂದಿ, ಗ್ರಾಹಕರು ಬೆಚ್ಚಿಬಿದ್ದಿದ್ದಾರೆ.

spot_img

More articles

LEAVE A REPLY

Please enter your comment!
Please enter your name here