Thursday, March 19, 2026

ನಾಳೆ (ಮಾ. 20) ಉಡುಪಿ ಜಿಲ್ಲೆಯಾದ್ಯಂತ ಈದುಲ್ ಫಿತರ್ ಆಚರಣೆ

Must read

ಉಡುಪಿ :ಕರಾವಳಿಯಲ್ಲಿ ಇಂದು ಚಂದ್ರ ದರ್ಶನ ಆದ ಹಿನ್ನೆಲೆಯಲ್ಲಿ ಮಾರ್ಚ್ 20ರಂದು ಶುಕ್ರವಾರ ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತರ್(ರಮಾಝಾನ್ ಹಬ್ಬ) ಹಬ್ಬವನ್ನು ಆಚರಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಸಂಯುಕ್ತ
ಜಮಾಅತ್ ಖಾಝಿ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here