Monday, April 20, 2026

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ. ದ್ವಿತೀಯ

Must read

ಉಡುಪಿ: 2026 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆ ಶೇ. 93.90 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದರೆ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನಕ್ಕೆ ಕುಸಿದಿದೆ.

ಫಲಿತಾಂಶ ವೀಕ್ಷಿಸುವ ವಿಧಾನ

ದ್ವಿತೀಯ ಪಿಯುಸಿ ಫಲಿತಾಂಶವನ್ನು ವೀಕ್ಷಿಸಲು ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ https:// karresults.nic.in ಭೇಟಿ ನೀಡಬಹುದು.

spot_img

More articles

LEAVE A REPLY

Please enter your comment!
Please enter your name here