Wednesday, April 22, 2026

ಉಡುಪಿ: ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ

Must read

ಉಡುಪಿ: ಬಿಜೆಪಿ ಮುಖಂಡ, ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಸ್ವಗೃಹದಲ್ಲಿ ಇಂದು ನಿಧನರಾದರು.
ಅವರು ಪತ್ನಿ ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಪುತ್ರಿ ಹಾಗು ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.
ಲಯನ್ಸ್ ಕ್ಲಬ್ ಬೆಲ್ಮಣ್ ಇದರ ಮಾಜಿ ಅಧ್ಯಕ್ಷರಾಗಿದ್ದ ಉದಯ ಶೆಟ್ಟಿ ಅವರು ಪಡುಬಿದ್ರೆಯಲ್ಲಿ ಟಯರ್ ರಿಸೋಲ್ ಅಂಗಡಿಯನ್ನು ಹೊಂದಿದ್ದರು.

spot_img

More articles

LEAVE A REPLY

Please enter your comment!
Please enter your name here