ತಿರುವನಂತಪುರಂ: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ.
ವಿಧಾನಸಭಾ ಚುನಾವಣಾ ಫಲಿತಾಂಶ ಬಂದು 10 ದಿನ ಕಳೆದ ಬಳಿಕ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಕೇರಳ ಮುಖ್ಯಮಂತ್ರಿ ಹಗ್ಗ ಜಗ್ಗಾಟಕ್ಕೆ ತೆರೆ ಎಳೆದಿದೆ.
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ

