Saturday, August 29, 2026

ಪೆಟ್ರೋಲ್, ಡೀಸೆಲ್ ಬೆಲೆ ತಲಾ ₹3 ಹೆಚ್ಚಳ

Must read

ನವದೆಹಲಿ: ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ₹3 ಹೆಚ್ಚಿಸಲಾಗಿದೆ. ಪರಿಷ್ಕೃತ ದರ ಇಂದಿನಿಂದಲೇ (ಶುಕ್ರವಾರ) ಜಾರಿಗೆ ಬರಲಿದೆ.
ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿವೆ. ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹94.77 ನಿಂದ ₹97.77ಕ್ಕೆ ಏರಿಕೆಯಾಗಿದೆ. ಡೀಸೆಲ್ ಬೆಲೆ ₹87.67 ನಿಂದ ₹90.67ಕ್ಕೆ ಏರಿಕೆಯಾಗಿದೆ

spot_img

More articles

LEAVE A REPLY

Please enter your comment!
Please enter your name here