Wednesday, May 27, 2026

ಉಡುಪಿ: ಬಾವಿಯ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತ್ಯು, ಇನ್ನೋರ್ವ ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ!

Must read

ಉಡುಪಿ: ಬಾವಿ ತೊಡುತ್ತಿರುವಾಗ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತಪಟ್ಟಿದ್ದು, ಇನ್ನೋರ್ವ ಕುಸಿದ ಮಣ್ಣಿನಡಿ ಸಿಲುಕಿರುವ ಘಟನೆ ಕೊಡವೂರಿನ ಗರಡಿಮಜಲಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಮತ್ತು ಪೊಲೀಸರು ದೌಡಾಯಿದ್ದಾರೆ. ಓರ್ವ ಕಾರ್ಮಿಕನ ಮೃತ ದೇಹ ಮಣ್ಣಿನಡಿಯಿಂದ ಹೊರಕ್ಕೆ ತೆಗೆಯಲಾಗಿದೆ. ಮತ್ತೋರ್ವ ಕುಸಿದ ಮಣ್ಣಿನಡಿ ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದೆ.

spot_img

More articles

LEAVE A REPLY

Please enter your comment!
Please enter your name here