ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿದೆ.
ಮುಖ್ಯಮಂತ್ರಿ ಬದಲಾವಣೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವ ಸಂಪುಟದಲ್ಲಿ ಬಿ.ಕೆ. ಹರಿಪ್ರಸಾದ್‌ಗೆ ಸ್ಥಾನ ಸಿಗಬಹುದೆಂಬ ನಿರೀಕ್ಷೆ ಇತ್ತು. ಆದರೆ, ಅಂತಿಮವಾಗಿ ಅವರಿಗೆ ಪಕ್ಷದ ರಾಜ್ಯ ಘಟಕದ ಸಾರಥ್ಯವನ್ನು ವಹಿಸಲಾಗಿದೆ.
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಆಯ್ಕೆ

