Monday, September 7, 2026

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಣೆ: ಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

Must read

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಘೋಷಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಸಚಿವ ಸಂಪುಟ ನಡೆಸಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ ಘೋಷಣೆ ಮಾಡಿದ್ದಾರೆ.

spot_img

More articles

LEAVE A REPLY

Please enter your comment!
Please enter your name here