Friday, July 3, 2026

ಉಡುಪಿ ಸೇರಿ ಕರಾವಳಿಗೆ ಎರಡು ದಿನ ರೆಡ್ ಅಲರ್ಟ್: ಭಾರೀ ಮಳೆ ಸುರಿಯುವ ಸಾಧ್ಯತೆ

Must read

ಉಡುಪಿ: ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಜುಲೈ 2 ಮತ್ತು 3ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ.

ಕರಾವಳಿಯ ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

spot_img

More articles

LEAVE A REPLY

Please enter your comment!
Please enter your name here