Friday, July 3, 2026

ಜುಲೈ 2ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ- ಕಾಲೇಜುಗಳಿಗೆ ರಜೆ

Must read

ಉಡುಪಿ: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ (ಪಿಯು) ಕಾಲೇಜುಗಳಿಗೆ ಜುಲೈ 2ರಂದು ರಜೆ ಘೋಷಿಸಲಾಗಿದೆ.

spot_img

More articles

LEAVE A REPLY

Please enter your comment!
Please enter your name here