Friday, July 3, 2026

ಜು.3ರಂದು ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

Must read

ಉಡುಪಿ: ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಶುಕ್ರವಾರ (ಜು.3) ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶಿಸಿದ್ದಾರೆ.
ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿಗೆ (ಪಿಯು) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಭಾರಿ ಮಳೆಯ ಮುನ್ಸೂಚನೆ (ಆರೆಂಜ್ ಅಲರ್ಟ್) ಹಿನ್ನೆಲೆಯಲ್ಲಿ ದಿನಾಂಕ: 03.07.2026 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

spot_img

More articles

LEAVE A REPLY

Please enter your comment!
Please enter your name here