Tuesday, September 17, 2024

ಕಾರ್ಕಳ: ಖಾಸಗಿ ಬಸ್- ಜೀಪು ನಡುವೆ ಭೀಕರ ಅಪಘಾತ; 12ಕ್ಕೂ ಹೆಚ್ಚು ಮಂದಿಗೆ ಗಾಯ

Must read

ಕಾರ್ಕಳ: ಖಾಸಗಿ ಬಸ್ ಹಾಗೂ ಜೀಪು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ನಿಟ್ಟೆ ಮಂಜಲ್ಪಾಕೆ ರಾಜ್ಯ ಹೆದ್ದಾರಿಯಲ್ಲಿ ಇಂದು ನಡೆದಿದೆ.


ಕಾರ್ಕಳದಿಂದ ಪಡುಬಿದ್ರಿ ಮಾರ್ಗವಾಗಿ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ಮಣ್ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಮಹೇಂದ್ರ ಜೀಪು ನಡುವೆ ಅಪಘಾತ ಸಂಭವಿಸಿದೆ.

ಬಸ್ ಹಾಗೂ ಜೀಪ್ ನಲ್ಲಿದ್ದ 12 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು 108 ಆ್ಯಂಬುಲೆನ್ಸ್ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

spot_img

More articles

LEAVE A REPLY

Please enter your comment!
Please enter your name here