Friday, October 16, 2026

30 ವರ್ಷಗಳ ಬಿಜೆಪಿ ಭದ್ರಕೋಟೆ ಛಿದ್ರ: ಬಂಕಿಪುರ ಉಪಚುನಾವಣೆಯಲ್ಲಿ ಗೆದ್ದ ಪ್ರಶಾಂತ್ ಕಿಶೋರ್!

Must read

ಉಡುಪಿ: ಜನ್ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಬಿಹಾರದ ಬಂಕಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 30 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರ ರಾಜಿನಾಮೆಯಿಂದ ತೆರವಾಗಿದ್ದ ಬಂಕಿಪುರ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ನೀರಜ್ ಕುಮಾರ್ ಸಿನ್ಹಾ ಅವರಿಗಿಂತ 19,000ಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here