Tuesday, December 3, 2024

ರಾಜಸ್ಥಾನ ನೂತನ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್‌ ಶರ್ಮಾ ಆಯ್ಕೆ

Must read

ಜೈಪುರ: ರಾಜಸ್ಥಾನ ನೂತನ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್‌ ಶರ್ಮಾ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ. ಆ ಮೂಲಕ ರಾಜಸ್ಥಾನದ ಸಿಎಂ ಆಯ್ಕೆ ಗೊಂದಲಗಳಿಗೆ ತೆರೆ ಬಿದ್ದಿದೆ.


ಮುಖ್ಯಮಂತ್ರಿ ರೇಸ್‌ನಲ್ಲಿ ಮಾಜಿ ಸಿಎಂ ವಸುಂಧರಾ ರಾಜೆ ಸೇರಿದಂತೆ ಹಲವು ಘಟಾನುಘಟಿ ನಾಯಕರಿದ್ದರೂ ಬಿಜೆಪಿ ಭಜನ್‌ ಲಾಲ್‌ ಶರ್ಮಾ ಅವರಿಗೆ ಮಣೆ ಹಾಕಿದೆ.

spot_img

More articles

LEAVE A REPLY

Please enter your comment!
Please enter your name here