Thursday, September 19, 2024

ಪೆರಂಪಳ್ಳಿ ವಾರ್ಡ್ ಗೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

Must read

ಉಡುಪಿ: ಉಡುಪಿ ನಗರಸಭೆಯ ಪೆರಂಪಳ್ಳಿ ವಾರ್ಡ್ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರುತಿ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.


ಇದೇ ಡಿ. 27ರಂದು ಹಿಂದಿನ ಕಾಂಗ್ರೆಸ್ ಸದಸ್ಯೆ ಸೆಲಿನಾ ಕರ್ಕಡಾ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಡಿ. 30ರಂದು ಮತ ಎಣಿಕೆ ನಡೆಯಲಿದೆ.


ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಎಂ.ಎ. ಗಫೂರ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ಮುರಳಿ ಶೆಟ್ಟಿ, ಕುಶಲ್ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಹಬೀಬ್ ಆಲಿ, ಶಬ್ಬೀರ್, ಹರೀಶ್ ಶೆಟ್ಟಿ, ಗೀತಾ ವಾಘ್ಲೆ, ಮಮತಾ ಶೆಟ್ಟಿ, ಅಗ್ನೇಲ್, ರೋಶನ್ ಶೆಟ್ಟಿ, ಜೋಷಿ ಪಿಂಟೋ ಉಪಸ್ಥಿತರಿದ್ದರು

spot_img

More articles

LEAVE A REPLY

Please enter your comment!
Please enter your name here