Wednesday, September 16, 2026

ಸೆ.16ರಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ವಾರ್ಷಿಕ ಸಾಮಾನ್ಯ ಸಭೆ

Must read

ಉಡುಪಿ: ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ಉಡುಪಿ ಇದರ 2025–26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅವರ ಅಧ್ಯಕ್ಷತೆಯಲ್ಲಿ ಸೆ.16ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿಯ ಅಜ್ಜರಕಾಡು ಪುರಭವನದ ಮಿನಿ ಹಾಲ್‌ನಲ್ಲಿ ನಡೆಯಲಿದೆ.
ಸದಸ್ಯ ಸಹಕಾರ ಸಂಘಗಳ ಪ್ರತಿನಿಧಿಗಳು ಸಭೆಗೆ ಸಕಾಲದಲ್ಲಿ ಹಾಜರಾಗಿ, ಸಭಾ ಕಾರ್ಯಕಲಾಪಗಳಲ್ಲಿ ಭಾಗವಹಿಸುವಂತೆ ಯೂನಿಯನ್ ಪ್ರಕಟಣೆ ತಿಳಿಸಿದೆ.

spot_img

More articles

LEAVE A REPLY

Please enter your comment!
Please enter your name here