Thursday, September 19, 2024

ಪೆರಂಪಳ್ಳಿ ವಾರ್ಡ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

Must read

ಉಡುಪಿ: ಪೆರಂಪಳ್ಳಿ ವಾರ್ಡ್ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ಅವರು ಇಂದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ನಗರಸಭೆಗೆ ತೆರಳಿ ಚುನಾವಣಾಧಿಕಾರಿಗೆ ನಾಮ ಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಬಿ.ಜೆ.ಪಿ ಉಪಾಧ್ಯಕ್ಷ ಶ್ರೀಶ ನಾಯಕ್ ಪರ್ಣಂಕಿಲ, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರರಾದ ಕೆ. ರಾಘವೇಂದ್ರ ಕಿಣಿ, ನಗರ ಬಿ.ಜೆ.ಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ನಗರ ಸಭೆಯ ಮಾಜಿ ಅಧ್ಯಕ್ಷರಾದ ಸುಮಿತ್ರಾ ಆರ್. ನಾಯಕ್,ನಗರ ಸಭಾ ಸದಸ್ಯರು, ಪಕ್ಷದ ಪ್ರಮುಖರು , ಕಾರ್ಯಕರ್ತರು ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here