ಉಡುಪಿ: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ಮತ್ತು ಶಿವಪಾಡಿ ವೈಭವ ಆಚರಣ ಸಮಿತಿಯಿಂದ ಆಯೋಜಿಸಿದ್ದ ಐದು ದಿನಗಳ "ಶಿವಪಾಡಿ ವೈಭವ" ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ...
ಉಡುಪಿ: ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ವಿದೇಶಿ ಬೋಟನ್ನು ಕರಾವಳಿ ಕಾವಲು ಪೊಲೀಸ್(ಸಿಎಸ್ಪಿ) ಹಾಗೂ ಮಂಗಳೂರು ಕೋಸ್ಟ್ ಗಾರ್ಡ್ ವಶಕ್ಕೆ ಪಡೆದುಕೊಂಡ ಘಟನೆ ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ನಡೆದಿದೆ. ಬೋಟ್ ನಲ್ಲಿದ್ದ ಮೂವರು...
ಉಡುಪಿ: 14ನೇ ಮಹಡಿಯಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬ್ರಹ್ಮಗಿರಿಯ ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ಮೆಂಟ್ ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.ಮೃತ ಯುವಕನನ್ನು ಲೇಕ್ ರಾಜ್ (29) ಎಂದು ಗುರುತಿಸಲಾಗಿದೆ. ಈತ...
ಉಡುಪಿ: ಅಸಂಘಟಿತ ಕಾರ್ಮಿಕರು ಸರಕಾರದಿಂದ ದೊರಕುವ ಸೌಲಭ್ಯತೆಗಳ ಮಾಹಿತಿಯ ಕೊರತೆಯಿಂದ ಅವುಗಳನ್ನು ಪಡೆದುಕೊಳ್ಳುವಲ್ಲಿ ವಂಚಿತರಾಗುತ್ತಾರೆ. ವೃತ್ತಿಪರ ಸಂಘಟನೆಗಳು ಶಿಬಿರಗಳನ್ನು ಕಾರ್ಯಗಾರವನ್ನು ಸಂಯೋಜಿಸಿ ಅವುಗಳನ್ನು ಸೂಕ್ತ ಫಲಾನುಭವಿಗಳಿಗೆ ದೊರಕಿಸಿಕೊಡುವಲ್ಲಿ ಮಹತ್ವಪೂರ್ಣ ಪಾತ್ರ ವಹಿಸುತ್ತವೆ ಎಂದು...
ಉಡುಪಿ: ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಎಮ್ಜಿಎಮ್ ಮೈದಾನದಲ್ಲಿ ಮಾ.1 ಮತ್ತು 2ರಂದು ಆಯೋಜಿಸಿರುವ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟದ...
ಉಡುಪಿ: ಡಿಎಆರ್ ಪೊಲೀಸ್ ವಸತಿ ಗೃಹಕ್ಕೆ ಸೋಮವಾರ ನಸುಕಿನ ವೇಳೆ ನುಗ್ಗಿದ ಕಳ್ಳರು ಕೆಲವು ಸೊತ್ತುಗಳನ್ನು ಕಳವು ಮಾಡಿದ್ದಾರೆ.ಉಡುಪಿ ನಗರದ ಚಂದು ಮೈದಾನದ ಬಳಿ ಇರುವ ಡಿಎಆರ್ ಪೊಲೀಸ್ ವಸತಿ ಗೃಹದಲ್ಲಿ ಕಳ್ಳತನ...
ಉಡುಪಿ: ಯುವಜನತೆ ಕೃಷಿಯಿಂದ ವಿಮುಖರಾಗುತ್ತಿರುವ ಸಂದರ್ಭದಲ್ಲಿ ಮಕ್ಕಳಲ್ಲಿ ಕೃಷಿ ಆಸಕ್ತಿ ಬೆಳೆಸುವುದು ಅಗತ್ಯ. ಶಿವಪಾಡಿ ವೈಭವ ಮೂಲಕ ಆರೋಗ್ಯ, ಕೃಷಿ, ಮನೋರಂಜನ ಮೇಳ ಹಮ್ಮಿಕೊಂಡಿರುವುದು ಶ್ಲಾಘನೀಯ ಕಾರ್ಯ ಎಂದು ಧರ್ಮಸ್ಥಳದ ಧಮಾರ್ಧಿಕಾರಿ ಡಾ....
ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ಶನಿವಾರ ಸಂಭವಿಸಿದೆ.
ಮೃತರನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55) ಎಂದು...