Thursday, February 6, 2025
- Advertisement -spot_img

AUTHOR NAME

NewsDesk

1125 POSTS
0 COMMENTS

ಕುಂದಾಪುರ: ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧ

ಉಡುಪಿ: ಕುಂದಾಪುರ ತಾಲೂಕು ಕೋಟೇಶ್ವರ ಗ್ರಾಮದ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ರಥೋತ್ಸವ ಕಾರ್ಯಕ್ರಮವು ನವೆಂಬರ್ 26 ರಿಂದ 28 ರ ವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಕೋಟೇಶ್ವರ, ಹಂಗಳೂರು ಹಾಗೂ ಗೋಪಾಡಿ...

ಅಭಿವೃದ್ಧಿ ಕಾಮಗಾರಿಗಳಲ್ಲಿ ವಿಳಂಬ ಧೋರಣೆ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಎಚ್ಚರಿಕೆ

ಉಡುಪಿ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾಮಗಾರಿಗಳ ಕುರಿತು ವಿಳಂಬ ಧೋರಣೆಯನ್ನು ತಾಳದೆ, ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು...

ಉಡುಪಿ: ನ.20ರಂದು ಕನಿಷ್ಠ ವೇತನ ಸಹಿತ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಂಜೀವಿನಿ ಕಾರ್ಯಕರ್ತರಿಂದ ಧರಣಿ

ಉಡುಪಿ: ಕನಿಷ್ಠ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಡಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ‘ಸಂಜೀವಿನಿ’ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಪುಸ್ತಕ...

ಉಡುಪಿ: ಇಬ್ಬರು ಮಕ್ಕಳು ಸಹಿತ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಉಡುಪಿ: ಇಬ್ಬರು ಮಕ್ಕಳು ಸಹಿತ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ತಾಲೂಕಿನ ಕೆಮ್ಮಣ್ಣು ನೇಜಾರಿನಲ್ಲಿ ನಡೆದಿದೆ. ನೇಜಾರು ನಿವಾಸಿ ಹಸೀನಾ ಹಾಗೂ ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21),...

ಕ್ರಿಸ್ಮಸ್ ಗೆ ಭರ್ಜರಿ ತಯಾರಿ: ಮಣಿಪಾಲದಲ್ಲಿ ಕೇಕ್ ಮಿಕ್ಸ್ ಕಾರ್ಯಕ್ಕೆ ಚಾಲನೆ

ಉಡುಪಿ: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಕೇಕ್ ಮಿಕ್ಸ್ ಕಾರ್ಯಕ್ಕೆ ಮಣಿಪಾಲದಲ್ಲಿ ಚಾಲನೆ ನೀಡಲಾಯಿತು. ಮಣಿಪಾಲದ ವೆಲ್ಕಮ್‌ಗ್ರೂಪ್ ಗ್ರಾಜುಯೇಟ್ ಸ್ಕೂಲ್ ಆಫ್ ಹೊಟೇಲ್ ಅಡ್ಮಿಸ್ಟ್ರೇಷನ್ (ವಾಗ್ಷಾ) ವತಿಯಿಂದ ಆಯೋಜಿಸಲಾಗಿದ್ದ ಕೇಕ್ ಮಿಕ್ಸ್ ಕಾರ್ಯಕ್ಕೆ ಮಾಹೆ...

ಅಲೆವೂರು: ಟೆಂಪೋ – ಸ್ಕೂಟರ್ ಮಧ್ಯೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು

ಉಡುಪಿ: ಟೆಂಪೋ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಅಲೆವೂರಿನ ವಿಠ್ಠಲ ಸಭಾಭವನದ ಬಳಿ ಇಂದು ಸಂಜೆ 6.30ಕ್ಕೆ ನಡೆದಿದೆ. ಮೃತ ಸವಾರನನ್ನು ಅಲೆವೂರು...

ಮಣಿಪಾಲ: ಎಂಟನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ

ಉಡುಪಿ: 8ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಫ್ಲ್ಯಾಟ್ ವೊಂದರ 8ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆರ್ಗಾ ಗ್ರಾಮದ ಸರಳೇಬೆಟ್ಟು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಹೆರ್ಗಾ ಗ್ರಾಮದ ಕೃತಿಕಾ ಎಂಬವರ...

ಮಲ್ಪೆ ಶ್ರೀರಾಮ ಮಿತ್ರ ಭಜನಾ ಮಂದಿರದ ಶಿಲಾನ್ಯಾಸಕ್ಕೆ ಅಯೋಧ್ಯೆ ಶ್ರೀ ರಾಮಮಂದಿರದ ಮೃತ್ತಿಕೆ

ಉಡುಪಿ: ನವೆಂಬರ್ 20ರಂದು ಮಲ್ಪೆ ಕುದ್ರುಕೆರೆಯ ಶ್ರೀರಾಮ ಮಿತ್ರ ಭಜನಾ ಮಂದಿರದ ನೂತನ ಮಂದಿರದ ಶಿಲಾನ್ಯಾಸಕ್ಕೆ ಹಿಂದೂ ಧರ್ಮದ ಪವಿತ್ರ ಕ್ಷೇತ್ರ ಅಯೋಧ್ಯೆ ಶ್ರೀ ರಾಮ ಮಂದಿರದ ಪವಿತ್ರ ಮೃತ್ತಿಕೆಯನ್ನು ಶ್ರೀ...

ಪಡುಬಿದ್ರಿ: ಟ್ಯಾಂಕರ್ ಹರಿದು ಯುವಕ ಸ್ಥಳದಲ್ಲೇ ಮೃತ್ಯು

ಉಡುಪಿ: ಟ್ಯಾಂಕರ್ ಮೈಮೇಲೆ ಹರಿದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಪಡುಬಿದ್ರಿ ಪೇಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಪಡುಬಿದ್ರಿ...

ಉಡುಪಿ: ಕುಖ್ಯಾತ ಅಂತರ್ ಜಿಲ್ಲಾ ಮನೆಗಳ್ಳತನ ಆರೋಪಿಯ ಬಂಧನ; 46.67 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಕುಂಜಿಬೆಟ್ಟುವಿನಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಉತ್ತರಹಳ್ಳಿಯ ಮಂಜುನಾಥ್ ಯಾನೆ ಕಲ್ಕೆರೆ ಮಂಜ (43) ಬಂಧಿತ ಆರೋಪಿ. ಈತ...

Latest news

- Advertisement -spot_img