Thursday, February 6, 2025
- Advertisement -spot_img

AUTHOR NAME

NewsDesk

1125 POSTS
0 COMMENTS

ಪರಶುರಾಮ ಥೀರ್ಮ್ ಪಾರ್ಕ್ ಪ್ರವಾಸೋದ್ಯಮ ಸ್ಥಳವೇ ಹೊರತು ಧಾರ್ಮಿಕ ಕ್ಷೇತ್ರವಲ್ಲ: ಶಾಸಕ ಸುನೀಲ್ ಕುಮಾರ್

ಉಡುಪಿ: ಪರಶುರಾಮ ಥೀರ್ಮ್ ಪಾರ್ಕ್ ಒಂದು ಧಾರ್ಮಿಕ ಕ್ಷೇತ್ರವಲ್ಲ. ಅದೊಂದು ಥೀಮ್ ಪಾರ್ಕ್ ಅಷ್ಟೇ. ಅಲ್ಲಿಗೆ ಪಾದರಕ್ಷೆಯನ್ನು ಹಾಕೊಂಡು ಹೋಗಬಹುದು. ಅಲ್ಲಿ ತೆಂಗಿನಕಾಯಿ ಒಡಿಯಲು ಇಲ್ಲ, ಊದುಬತ್ತಿ ಹಚ್ಚಲು ಇಲ್ಲ, ಮಂಗಳಾರತಿ ಮಾಡ್ಲಿಕ್ಕಿಲ್ಲ....

ಮಣಿಪಾಲ: ಆವರಣ ಗೋಡೆಗೆ ಕಾರು ಡಿಕ್ಕಿ; ಚಾಲಕ ಅಪಾಯದಿಂದ ಪಾರು

ಮಣಿಪಾಲ: ನಿಯಂತ್ರಣ ತಪ್ಪಿದ ಕಾರೊಂದು ಹೋಟೆಲ್ ನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಘಟನೆ ಮಣಿಪಾಲ ಲೇಕ್ ವಿವ್ಯೂ ತಿರುವಿನಲ್ಲಿ ಇಂದು ನಡೆದಿದೆ. ಕಾರು ಗುದ್ದಿದ ರಭಸಕ್ಕೆ ಆವರಣ ಗೋಡೆಯ ಪಿಲ್ಲರ್ ಹಾಗೂ ಗೇಟ್...

ಸಂತೆಕಟ್ಟೆಯ ಪೈಪ್ ಗೋಡಾನ್ ನಲ್ಲಿ ಅಗ್ನಿ ದುರಂತ: ಲಕ್ಷಾಂತರ ರೂ. ಮೌಲ್ಯದ ಪೈಪ್ ಗಳು ಬೆಂಕಿಗಾಹುತಿ

ಉಡುಪಿ: ಇಲ್ಲಿನ ಸಂತೆಕಟ್ಟೆಯ ಪೈಪ್ ಗೋಡಾನ್ ವೊಂದರಲ್ಲಿ ಇಂದು ಸಂಜೆ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಪೈಪ್ ಗಳು ಸುಟ್ಟು ಕರಕಲಾಗಿವೆ. ಗೋಡಾನ್ ನಲ್ಲಿ ವಾರಾಹಿ ಕುಡಿಯುವ ನೀರಿನ ಪೈಪ್...

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ವಿರುದ್ಧ ಬಿಜೆಪಿ ಪ್ರತಿಭಟನೆ

ಉಡುಪಿ: ಬೆಂಗಳೂರಿನಲ್ಲಿ ಕಾಂಗ್ರೆಸ್ ನ ಮಾಜಿ ಕಾರ್ಪೊರೇಟರ್ ಮನೆಯಲ್ಲಿ 42 ಕೋಟಿ ಅಕ್ರಮ ಹಣ ಪತ್ತೆಯಾಗಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ರಾಜ್ಯ...

ಉಡುಪಿ: ಅರಬೀ ಸಮುದ್ರದಲ್ಲಿ ಚಂಡಮಾರುತ ಭೀತಿ; ಅ.20ರವರೆಗೆ ಮೀನುಗಾರಿಕೆ ನಿಷೇಧ

ಉಡುಪಿ: ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಸಮುದ್ರದಲ್ಲಿ ಚಂಡಮಾರುತ ಬೀಸುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ (ಅ.20ರವರೆಗೆ) ಕರಾವಳಿ ಸಮುದ್ರದ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು ಹಾಗೂ...

ಬ್ರಹ್ಮಾವರ ಸಬ್ ರಿಜಿಸ್ಟ್ರಾರ್ ಕಚೇರಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ

ಉಡುಪಿ: ಬ್ರಹ್ಮಾವರ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬದ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಂದಾಯ ಇಲಾಖೆಯ ಸರ್ವರ್...

ಒಲಂಪಿಕ್ ಕ್ರೀಡಾಕೂಟದಲ್ಲಿ ಈಜಿಗೆ ವಿಶೇಷ ಮಹತ್ವವಿದೆ: ಡಾ. ಶರತ್ ರಾವ್

ಉಡುಪಿ: ಒಲಂಪಿಕ್ ಕ್ರೀಡಾಕೂಟದಲ್ಲಿ ಈಜಿಗೆ ವಿಶೇಷ ಮಹತ್ವವಿದ್ದು, ಹಲವಾರು ವಿಭಾಗದಲ್ಲಿ ಇದರ ಸ್ಪರ್ಧೆ ನಡೆಯುತ್ತದೆ. 8 ವರ್ಷಗಳ ಅವಧಿಯಲ್ಲಿ ಓರ್ವ ಕ್ರೀಡಾಳು ಹಲವಾರು ಪ್ರಶಸ್ತಿಗಳನ್ನು ಗಳಿಸುವ ಅವಕಾಶವಿದೆ...

ಉದ್ಯಾವರ: ಐಸಿವೈಎಂ ಘಟಕದ ಸದಸ್ಯ ರೋಯಲ್ ಲೂವಿಸ್ ಆತ್ಮಹತ್ಯೆ; ಕಾರಣ ನಿಗೂಢ

ಉಡುಪಿ: ಉದ್ಯಾವರ ನಿವಾಸಿ, ಐಸಿವೈಎಂ ಉದ್ಯಾವರ ಘಟಕದ ಸದಸ್ಯ ರೋಯಲ್ ಲೂವಿಸ್ (22) ಮಂಗಳೂರಿನ ಪಿಜಿಯೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರೋಯಲ್ ಉದ್ಯಾವರ ನಿವಾಸಿ ರೋಸಿ ಲೂಯಿಸ್ ಅವರ ಪುತ್ರ. ಇವರು...

ಉಡುಪಿ: ಮಿಷನ್ ಆಸ್ಪತ್ರೆಯಲ್ಲಿ ಉಪಶಾಮಕ ಆರೈಕೆ ದಿನಾಚರಣೆ; ವಾತ್ಸಲ್ಯ ಘಟಕಕ್ಕೆ ಉಪಯುಕ್ತ ಪರಿಕರಗಳ ಹಸ್ತಾಂತರ

ಉಡುಪಿ: ಉಡುಪಿಯ ಲೋಂಬಾರ್ಡ್ ಸ್ಮಾರಕ ಮಿಷನ್ ಆಸ್ಪತ್ರೆಯ ವತಿಯಿಂದ ಜಾಗತಿಕ ಸಹಾನುಭೂತಿ ಮತ್ತು ಉಪಶಾಮಕ ಆರೈಕೆ ದಿನಾಚರಣೆ ಕಾರ್ಯಕ್ರಮ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ಆಸ್ಪತ್ರೆಯ ಉಪಶಾಮಕ ಆರೈಕೆ ಕೇಂದ್ರ ವಾತ್ಸಲ್ಯ ಘಟಕದ...

ಪರಶುರಾಮನ ಮೂರ್ತಿ ದಿಢೀರ್ ಮಾಯ: ಡ್ರೋನ್ ಕ್ಯಾಮರಾದಲ್ಲಿ ಬಯಲಾಯ್ತು ಮೂರ್ತಿಯ ಅಸಲಿಯತ್ತು

ಉಡುಪಿ: ಬೈಲೂರಿನ ಉಮಿಕಲ್ ಬೆಟ್ಟದ ತುದಿಯಲ್ಲಿ ಪ್ರತಿಷ್ಠಾಪಿಸಲಾದ ಕಂಚಿನದ್ದೆಂದು ಹೇಳಲಾಗುತ್ತಿದ್ದ ಪರಶುರಾಮನ ವಿಗ್ರಹದ ಅಸಲಿಯತ್ತು ಕಡೆಗೂ ಬಯಲಾಗಿದೆ. ಡ್ರೋನ್ ಕ್ಯಾಮರಾದಲ್ಲಿ ನಕಲಿ ಮೂರ್ತಿಯ ಅಸಲಿ ಮುಖ ಜಗಜ್ಜಾಹೀರಾಗಿದೆ. ಮೂರ್ತಿ ತೆರವುಗೊಳಿಸುವುದಕ್ಕೂ ಮೊದಲು ಮೂರ್ತಿಯ ಸುತ್ತ...

Latest news

- Advertisement -spot_img