Wednesday, February 5, 2025
- Advertisement -spot_img

AUTHOR NAME

NewsDesk

1125 POSTS
0 COMMENTS

ಸತತ ಮೂರನೇ ಬಾರಿ 80 ಬಡಗಬೆಟ್ಟು ಗ್ರಾ.ಪಂಗೆ ಗಾಂಧಿ ಪುರಸ್ಕಾರ: ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿಗೆ ಅಭಿನಂದನೆ

ಉಡುಪಿ: 80ನೇ ಬಡಗಬೆಟ್ಟು ಗ್ರಾಮ ಪಂಚಾಯತ್ ಗೆ ಸತತ ಮೂರು ಬಾರಿ "ಗಾಂಧಿ ಗ್ರಾಮ ಪುರಸ್ಕಾರ" ಲಭಿಸಿದೆ. ಈ ಹಿನ್ನೆಲೆಯಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ...

ಯಾರದ್ದೋ ಮನೆಯಲ್ಲಿ ದುಡ್ಡು ಸಿಕ್ಕರೆ, ಕಾಂಗ್ರೆಸ್ ನವರು ರಾಜೀನಾಮೆ ಕೊಡೋದಿಕ್ಕೆ ಆಗುತ್ತಾ: ಕೃಷಿ ಸಚಿವ ಚೆಲುವರಾಯಸ್ವಾಮಿ ಪ್ರಶ್ನೆ

ಉಡುಪಿ: ಬೆಂಗಳೂರಿನಲ್ಲಿ ಕೋಟಿ ಕೋಟಿ ಹಣ ಸಿಕ್ಕಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು, ಬೆಂಗಳೂರಿನಲ್ಲಿ 42 ಕೋಟಿ ಪತ್ತೆಯಾಗಿರುವುದಕ್ಕೂ ಸರಕಾರಕ್ಕೂ ಯಾವುದೇ ಸಂಬಂಧವಿಲ್ಲ. ದಾರಿಯಲ್ಲಿ ಹಣ ಸಿಕ್ಕಿದ್ದಕ್ಕೆ ಯಾರೆಲ್ಲಾ ಈವರೆಗೆ...

ಉಡುಪಿ: ವಿಶ್ವ ಬಂಟರ ಸಮ್ಮೇಳನ – 2023ರ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ.ಕ ಮಂಗಳೂರು ಇದರ ವತಿಯಿಂದ ಅಕ್ಟೋಬರ್ 28 ಹಾಗೂ 29ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮೇಳನ - 2023ರ (ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ)...

ತನ್ನ ಸ್ವಾರ್ಥಕ್ಕಾಗಿ ಹಿಂದೂಗಳ ಭಾವನೆಗಳೊಂದಿಗೆ ಸುನೀಲ್ ಕುಮಾರ್ ಚೆಲ್ಲಾಟ: ರಮೇಶ್ ಕಾಂಚನ್ ಆಕ್ರೋಶ

ಉಡುಪಿ: ಬೈಲೂರು ಉಮಿಕಲ್ ಬೆಟ್ಟದ ಮೇಲೆ ಕಾರ್ಕಳ‌ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಪರುಶುರಾಮನ ನಕಲಿ ಮೂರ್ತಿಯನ್ನು ನಿರ್ಮಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆಯನ್ನುಂಟು ಮಾಡಿದ್ದಾರೆ. ಇದೀಗ ನಕಲಿ ಮೂರ್ತಿಯನ್ನು ತೆರವುಗೊಳಿಸಿ...

ಉಡುಪಿ: ಮಕ್ಕಳೊಂದಿಗೆ ತಾಯಿ ನಾಪತ್ತೆ

ಉಡುಪಿ: ತಾಲೂಕಿನ ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಎಂಬ ಮಹಿಳೆಯು ತನ್ನ ಇಬ್ಬರು ಹೆಣ್ಣು ಮಕ್ಕಳಾದ ವಿದ್ಯಾಶ್ರೀ (7) ಹಾಗೂ ಮಲ್ಲು (4) ವಿನೊಂದಿಗೆ ನಾಪತ್ತೆಯಾಗಿದ್ದಾರೆ. ಅಕ್ಟೋಬರ್ 6 ರಂದು ಬೆಳಿಗ್ಗೆ...

ಅ.13ಕ್ಕೆ ಕುದ್ರು ಸಿನಿಮಾ ರಾಜ್ಯಾದ್ಯಂತ ತೆರೆಗೆ

ಉಡುಪಿ: ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಭಾಸ್ಕರ್ ನಾಯ್ಕ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ 'ಕುದ್ರು' ಚಿತ್ರ ಅಕ್ಟೋಬರ್ 13 ರಂದು ಕರ್ನಾಟಕದಾದ್ಯಂತ ಕನ್ನಡ ಹಾಗೂ ತುಳು ಎರಡು...

ಉಡುಪಿ: ಅ.14ರಂದು ಮಿಷನ್ ಆಸ್ಪತ್ರೆಯಲ್ಲಿ ಉಪಶಾಮಕ ಆರೈಕಾ ದಿನಾಚರಣೆ, ಸಾರ್ವಜನಿಕ ಜಾಗೃತಿ ಕಾರ್ಯಕ್ರಮ

ಉಡುಪಿ: ಜಾಗತಿಕ (ಹಾಸ್ಪೈಸ್) ಸಹಾನುಭೂತಿ ಮತ್ತು ಉಪಶಾಮಕ ಆರೈಕಾ ದಿನಾಚರಣೆಯ ಅಂಗವಾಗಿ ಉಡುಪಿ ಲೋಂಬಾರ್ಡ್‌ ಸ್ಮಾರಕ ಮಿಷನ್‌ ಆಸ್ಪತ್ರೆಯ ವತಿಯಿಂದ 'ಸಹಾನುಭೂತಿಯ ಸಮುದಾಯಗಳು ಉಪಶಾಮಕ ಆರೈಕೆಗಾಗಿ ಒಂದಾಗಿ' ಎಂಬ ಧ್ಯೇಯ ವಾಕ್ಯದೊಂದಿಗೆ ಸಾರ್ವಜನಿಕ...

ಉಡುಪಿ: ದಿವ್ಯಾಂಗರ ಕೌಶಲ್ಯಾಭಿವೃದ್ಧಿ ತರಬೇತಿ – ಉದ್ಯೋಗ ಶಿಬಿರ ಉದ್ಘಾಟನೆ

ಉಡುಪಿ: ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ ಉಡುಪಿ ಹಾಗೂ ಎಪಿಡಿ ಸಂಸ್ಥೆ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ನಡೆದ ದಿವ್ಯಾಂಗರ ಕೌಶಲ್ಯಾಭಿವೃದ್ಧಿ...

ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವೈಭವದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ ಸೂಚನೆ ನೀಡಿದರು. ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...

ಸಾರ್ವಜನಿಕರ ಸಂಚಾರಕ್ಕೆ ಧಕ್ಕೆಯುಂಟಾಗದಂತೆ ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಸೂಕ್ತ ಸ್ಥಳವನ್ನು ಗುರುತಿಸಿ, ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ...

Latest news

- Advertisement -spot_img