ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಐಎಂಎ ಉಡುಪಿ ಕರಾವಳಿ ಶಾಖೆಯ ಸಹಯೋಗ ದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ನೇತ್ರ ಪರೀಕ್ಷೆ ನಡೆಸಿದ...
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಜತ ಮಹೋತ್ಸವ ಸುಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪ್ರಾಯೋಜಕತ್ವದಲ್ಲಿ ನಿರ್ಮಿಸಿರುವ ಉಡುಪಿ ಪತ್ರಿಕಾ ಭವನದ ನೂತನ ಪಾರ್ಕಿಂಗ್ ಮತ್ತು ರೂಫಿಂಗ್ ವ್ಯವಸ್ಥೆಯ...
ಉಡುಪಿ: ಬಾರ್ಕೂರು ಬೆಣ್ಣೆ ಕುದುರು ನಿವಾಸಿ ಜಯ ಬಂಗೇರ (59 ವರ್ಷ) ಅವರು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮಲ್ಪೆಯಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಜಯ ಬಂಗೇರ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಅವರನ್ನು ತಕ್ಷಣವೇ...
ಉಡುಪಿ: ಉಡುಪಿಯಲ್ಲಿ ಇಂದು ಆಯೋಜಿಸಿರುವ ಶೌರ್ಯ ಜಾಗರಣ ರಥಯಾತ್ರೆ ಹಾಗೂ ಹಿಂದೂ ಸಮಾಜೋತ್ಸವದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದಂತೆ ವಿಎಚ್ ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ಉಡುಪಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ...
ಉಡುಪಿ: ಇಸ್ರೇಲ್ ನಲ್ಲಿ ನಮ್ಮವರಿಗೆ ಸಮಸ್ಯೆಯಾದ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಉಡುಪಿ ಜಿಲ್ಲಾಡಳಿತಕ್ಕೆ ಈವರೆಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.ಪರಿಸ್ಥಿತಿ ಅವಲೋಕನ ಮಾಡಿ ಇನ್ನೆರಡು ದಿನದಲ್ಲಿ ಮಾಹಿತಿ ಬರಬಹುದು ಎಂದು ಜಿಲ್ಲಾಧಿಕಾರಿ...
ಉಡುಪಿ: ಹೆಬ್ರಿ ತಾಲೂಕು ನಾಡ್ಪಾಲು ಗ್ರಾಮ ಪಂಚಾಯಿತಿಯ ಪಶ್ಚಿಮ ಘಟ್ಟಗಳ ತಪ್ಪಲಿನ ಕಾಡಿನ ಅಂಚಿನಲ್ಲಿ ಬಹುತೇಕ ಸಮಾಜದ ಕಟ್ಟ ಕಡೆಯ, ಜನವಸತಿಯ ಕೊನೆಯ ಪ್ರದೇಶದಲ್ಲಿ ನೆಲೆಸಿರುವ, ಮಲೆಕುಡಿಯ ಕುಟುಂಬಗಳನ್ನು ಜಿಲ್ಲಾಧಿಕಾರಿ ಡಾ. ಕೆ...
ಉಡುಪಿ: ವಾಟ್ಸಪ್, ಫೇಸ್ ಬುಕ್ ನಂತಹ ಸಾಮಾಜಿಕ ತಾಣಗಳಲ್ಲಿ ಸತ್ಯಕ್ಕಿಂತ ಸುಳ್ಳು ಸುದ್ದಿಗಳೇ ನಮ್ಮ ನಡುವೆ ಹೆಚ್ಚಾಗಿ ಶೇರ್ ಆಗುತ್ತಿದೆ. ಇಂತಹ ಸುಳ್ಳು ಸುದ್ದಿಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿವೆ ಎಂದು ಗ್ರಾಮೀಣ...
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾ ಸರ್ಕಾರಿ ವಕೀಲರನ್ನಾಗಿ ಹಿರಿಯ ವಕೀಲೆ ಮೇರಿ ಆ್ಯನ್ನಿ ರಂಜನಿ ಶ್ರೇಷ್ಟ ಹಾಗೂ ಅಪರ ಸರ್ಕಾರಿ ವಕೀಲರನ್ನಾಗಿ ಹಿರಿಯ ವಕೀಲ ಭುವನೇಂದ್ರ ಸುವರ್ಣ ಅವರನ್ನು ನೇಮಕಗೊಳಿಸಿ ರಾಜ್ಯ...
ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗವು ಐದು ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್...
ಉಡುಪಿ: ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಯುವಕರ ಗುಂಪೊಂದು ಆಟೋ ಚಾಲಕನನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದ ಸಿಟಿ ಸೆಂಟರ್ ಮಾಲ್ ಬಳಿ ನಿನ್ನೆ ರಾತ್ರಿ ನಡೆದಿದೆ.
ನಶೆಯಲ್ಲಿದ್ದ ಯುವಕರು ಮೊದಲು...