Wednesday, February 5, 2025
- Advertisement -spot_img

AUTHOR NAME

NewsDesk

1125 POSTS
0 COMMENTS

ರಾಜ್ಯ ಸರ್ಕಾರ ನಾಲ್ಕೇ ತಿಂಗಳಲ್ಲಿ ಡಯಾಲಿಸೀಸ್ ಕೇಂದ್ರ ನಿರ್ವಹಿಸಲು ಆಗದಷ್ಟು ದಿವಾಳಿಯಾಗಿದೆ‌: ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ

ಉಡುಪಿ: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸೀಸ್ ಬೆಡ್ ಗಳೆಲ್ಲ ಖಾಲಿ ಇದೆ. ಡಯಾಲಿಸೀಸ್ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿದ್ದು, ಎಲ್ಲಾ 11 ಡಯಾಲಿಸೀಸ್ ಯಂತ್ರಗಳು ಕೂಡ ವರ್ಕ್ ಆಗುತ್ತಿಲ್ಲ. ರಾಜ್ಯ ಸರ್ಕಾರ ನಿದ್ದೆ ಮಾಡುತ್ತಿದ್ದು, ಬಡವರ...

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಕೋಟ್ಯಾಂತರ ರೂ. ಅವ್ಯವಹಾರದ ಹಿಂದೆ ಆಡಳಿತ ಮಂಡಳಿ ಕೈವಾಡವಿದೆ: ರಮೇಶ್ ಕಾಂಚನ್ ಆರೋಪ

ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅವ್ಯವಹಾರದ ಹಿಂದೆ ದೊಡ್ಡ ಜಾಲವೊಂದಿದ್ದು, ಇದರಲ್ಲಿ ಹಿಂದಿನ ಬಿಜೆಪಿ ಸರಕಾರ ಹಾಗೂ ಪ್ರಸ್ತುತ ಆಡಳಿತ ಮಂಡಳಿಯ ಕೈವಾಡವಿದೆ. ಸುಮಾರು 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಲೂಟಿಯಾಗಿದೆ...

ಜಿಲ್ಲಾಸ್ಪತ್ರೆಯ ಡಯಾಲಿಸೀಸ್ ಕೇಂದ್ರದ 11 ಯಂತ್ರಗಳು ಸ್ಥಗಿತ: ರಾಜ್ಯ ಸರಕಾರದ ವಿರುದ್ಧ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ

ಉಡುಪಿ: ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಡಯಾಲಿಸೀಸ್ ಕೇಂದ್ರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಸರ್ಜನ್ ಜೊತೆ ಮಾತುಕತೆ ನಡೆಸಿದ ಸಚಿವೆ,...

ನ. 1ರೊಳಗೆ ಹೆರ್ಗ ಸರಳೇಬೆಟ್ಟು ವಸತಿ ಸಮುಚ್ಚಯ ಹಸ್ತಾಂತರಕ್ಕೆ ಕ್ರಮಕೈಗೊಳ್ಳಿ: ಶಾಸಕ ಯಶ್ ಪಾಲ್ ಸುವರ್ಣ ಸೂಚನೆ

ಉಡುಪಿ: ಹೆರ್ಗ-ಸರಳೇಬೆಟ್ಟು ವಸತಿ ಸಮುಚ್ಚಯದ ಫಲಾನುಭವಿಗಳಿಗೆ ನವೆಂಬರ್ 1ರೊಳಗೆ ಮನೆಗಳನ್ನು ಹಸ್ತಾಂತರಿಸಲು ಕ್ರಮಕೈಗೊಳ್ಳಬೇಕೆಂದು ಶಾಸಕ ಯಶ್ ಪಾಲ್ ಸುವರ್ಣ ಸೂಚಿಸಿದರು. ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ಇಂದು ನಡೆದ ಸಭೆಯಲ್ಲಿ‌ ಅಧಿಕಾರಿಗಳಿಗೆ ಸೂಚನೆ...

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ : ಯಶ್‍ಪಾಲ್ ಎ. ಸುವರ್ಣ

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 21ರಂದು ಮಧ್ಯಾಹ್ನ 2.30ಕ್ಕೆ ಶಾಲಿನಿ ಡಾ. ಜಿ.ಶಂಕರ್ ತೆರೆದ ಸಭಾಂಗಣ ಉಚ್ಚಿಲದಲ್ಲಿ ಪೊಣ್ಣು...

ಉಡುಪಿ ಜಿಲ್ಲೆಯಲ್ಲಿ ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಕೆಂಪುಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ...

ಉಡುಪಿ: ಪ್ರವಾಸೋದ್ಯಮ ಚಟುವಟಿಕೆಗಳಿಗೆ ನೋಂದಣಿ ಕಡ್ಡಾಯ

ಉಡುಪಿ: ಪ್ರವಾಸೋದ್ಯಮ ಚಟುವಟಿಕೆ ನಡೆಸುತ್ತಿರುವವರು ಕರ್ನಾಟಕ ಟೂರಿಸಂ ಟ್ರೇಡ್ ಆಕ್ಟ್ 2015 ರ ಅನ್ವಯ ಎಲ್ಲಾ ಪ್ರವಾಸೋದ್ಯಮ ಚಟುವಟಿಕೆಯನ್ನು ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಿಂದ ನೋಂದಣಿ ಮಾಡಬೇಕು. ಜಿಲ್ಲೆಯಲ್ಲಿರುವ ಹೋಮ್ ಸ್ಟೇ, ಹೋಟೆಲ್ ಅಥವಾ ರೆಸಾರ್ಟ್,...

ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ: ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ನೋಂದಾಯಿಸಲು ಅವಕಾಶ

ಉಡುಪಿ: ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ನಿರಂತರವಾಗಿ ಅಪಘಾತಗಳಿಗೆ ತುತ್ತಾಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಾಗಿದ್ದು, ಇಂತಹ ಕಾರ್ಮಿಕರು ಅಪಘಾತಕ್ಕಿಡಾಗಿ ಮರಣಕ್ಕೆ ತುತ್ತಾಗುವ, ಶಾಶ್ವತ ದುರ್ಬಲತೆ ಅಥವಾ...

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅವ್ಯವಹಾರದ ತನಿಖೆಗೆ ಸರಕಾರದ ಮೇಲೆ ಒತ್ತಡ ತರಲಾಗುವುದು: ಮಾಜಿ ಸಚಿವ ಸೊರಕೆ

ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಲು ಸರಕಾರದ ಮೇಲೆ ಒತ್ತಡ ತರಬೇಕಾಗಿದೆ. ಈ ನಿಟ್ಟಿನಲ್ಲಿ ಅ. 9 ರಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು...

ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸಿಗೆ ಜಯ ಖಚಿತ: ಸಚಿವ ಮಂಕಾಳ ವೈದ್ಯ

ಉಡುಪಿ: ಮುಂಬರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರ ಸಹಕಾರ ಅಗತ್ಯ. ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ...

Latest news

- Advertisement -spot_img