Saturday, October 19, 2024
- Advertisement -spot_img

AUTHOR NAME

NewsDesk

933 POSTS
0 COMMENTS

ಸುನಿಲ್ ಕುಮಾರ್ ಧರ್ಮದ ಹೆಸರಿನಲ್ಲಿ ಸುಳ್ಳು ಹೇಳಿ ಗೆದ್ದಿದ್ದಾರೆ; ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ ಆರೋಪ

ಉಡುಪಿ: ಜನಗಳ ಧಾರ್ಮಿಕ ಭಾವನೆಯನ್ನು ಕದಡಿ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಮಾಡಲಾಗಿದೆ. ಸುನಿಲ್ ಕುಮಾರ್ ಅವರು ಶಾಸಕನಾಗಲು ಸುಳ್ಳು ಹೇಳಿ ನಕಲಿ ಮೂರ್ತಿ ಸೃಷ್ಟಿಸಿದ್ದಾರೆ. ಅವರು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲ್...

ಉಡುಪಿ: ಕಾಂಗ್ರೆಸ್ಸಿನ ದಬ್ಬಾಳಿಕೆ ರಾಜಕಾರಣ ವಿರೋಧಿಸಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ಸಿನ ದಬ್ಬಾಳಿಕೆ ರಾಜಕಾರಣ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಲಾಯಿತು. ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ಆಧಾರ ರಹಿತ ಆರೋಪದಲ್ಲಿ ತೊಡಗಿದೆ....

ಮಣಿಪಾಲ: ತಲೆಮರೆಸಿಕೊಂಡಿದ್ದ ಆರೋಪಿ 29 ವರ್ಷಗಳ ನಂತರ ಸೆರೆ

ಉಡುಪಿ: 29 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.ಕೃಷ್ಣ ಭಂಡಾರಿ ಬಂಧಿತ ಆರೋಪಿ. ಈತ 1995 ರಲ್ಲಿ ವ್ಯಕ್ತಿಯೋರ್ವನನ್ನು ಅಡ್ಡಗಟ್ಟಿ ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ...

ಉಡುಪಿ: ಆಟೋ ಚಾಲಕರ ತಂಡದಿಂದ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ

ಉಡುಪಿ: ಬಾಡಿಗೆ ಮಾಡುವ ವಿಚಾರಕ್ಕೆ ಸಂಬಂಧಿಸಿ ಆಟೋ ಚಾಲಕರ ತಂಡವೊಂದು ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದಲ್ಲಿ ಇಂದು ನಡೆದಿದೆ. ಪ್ರತಾಪ್ ಚಂದ್ರ ಹಲ್ಲೆಗೊಳಗಾದ ರಿಕ್ಷಾ ಚಾಲಕ. ಉಡುಪಿ...

ಮಣಿಪಾಲ: ಆ.15ರಂದು ಮೂರನೇ ಆವೃತ್ತಿಯ “ಕೆನರಾ ಮ್ಯಾರಥಾನ್”

ಉಡುಪಿ: ಕೆನರಾ ಬ್ಯಾಂಕ್ ವತಿಯಿಂದ 'ಮಹಿಳಾ ಸಬಲೀಕರಣ' ಎಂಬ ಧ್ಯೇಯವಾಕ್ಯದೊಂದಿಗೆ ಇದೇ ಆಗಸ್ಟ್ 15ರಂದು ಮೂರನೇ ಆವೃತ್ತಿಯ "ಕೆನರಾ ಮ್ಯಾರಥಾನ್" ಸ್ಪರ್ಧಾಕೂಟವನ್ನು ಆಯೋಜಿಸಲಾಗಿದೆ ಎಂದು ಮ್ಯಾರಥಾನ್ ಆಯೋಜನಾ ಸಮಿತಿಯ ಸಚಿನ್ ಶೆಟ್ಟಿ ಹೇಳಿದರು. ಉಡುಪಿಯಲ್ಲಿ...

ನಾಳೆ (ಆ.2) ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಆಗಸ್ಟ್ 2...

ಮಲ್ಪೆ: ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ; ನಿವೃತ್ತ ಮುಖ್ಯೋಪಾಧ್ಯಾಯ ಸ್ಥಳದಲ್ಲೇ ಮೃತ್ಯು

ಉಡುಪಿ: ಖಾಸಗಿ ಬಸ್ ವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಮುಖ್ಯೋಪಾಧ್ಯಾಯರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಲ್ಪೆ ಕಲ್ಮಾಡಿಯಲ್ಲಿ ಇಂದು ನಡೆದಿದೆ. ಮೃತರನ್ನು ಮಲ್ಪೆ ಕೊಪ್ಪಲತೋಟ ನಿವಾಸಿ ಭಾಸ್ಕರ್ ಎಂದು ಗುರುತಿಸಲಾಗಿದೆ....

ನಾಳೆ (ಆ.1) ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಆಗಸ್ಟ್ 1...

ಉಡುಪಿ: ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಪ್ರತಿಭಟನೆ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣವನ್ನು ಖಂಡಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು‌. ನೂರಾರು...

ಇಂದು (ಜುಲೈ 31) ಉಡುಪಿ ಜಿಲ್ಲೆಯ ನಾಲ್ಕು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಉಡುಪಿ, ಕಾಪು, ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ...

Latest news

- Advertisement -spot_img