ಉಡುಪಿ: ಉಡುಪಿ ತಾಲೂಕು 76- ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ಶಂಕರಶೆಟ್ಟಿ ಕಂಪೌಂಡ್‌ನ ಬಾಡಿಗೆ ಮನೆಯ ನಿವಾಸಿ ಜಯಶ್ರೀ ರಾಠೋಡ್ ಅಲಿಯಾಸ್ ಪೂಜಾ ಎಂಬ ಯುವತಿಯು ಅಕ್ಟೋಬರ್ 1 ರಂದು ಮನೆಯಿಂದ ಹೊರಗೆ ಹೋದವರು...
ಉಡುಪಿ: ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಗತಿ ನಗರಕ್ಕೆ ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಜನರ ಕುಂದು ಕೊರತೆಯನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಿದರು.
ರಸ್ತೆ ನಿರ್ಮಾಣ ಹಾಗೂ ನಿವೇಶನ,...
ಉಡುಪಿ: ಉದ್ಯಾವರ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಮೂವರು ಬಿಜೆಪಿ ಬೆಂಬಲಿತ ಮೂವರು ಸದಸ್ಯರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಬಿಜೆಪಿಯ ಅಧಿಕೃತ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯ ವಿರುದ್ಧ...
ಬೆಳಗಾವಿ: ಜಾತಿಗಣತಿ ವರದಿ ಸಲ್ಲಿಸಲು ಹಿಮದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದ್ದು, ವರದಿ ನೀಡಿದರೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾಂತರಾಜು...
ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಪರೋಕ್ಷ ಪ್ರೋತ್ಸಾಹದಿಂದ ಮತಾಂಧ ಶಕ್ತಿಗಳು ಗಲಭೆ ಸೃಷ್ಟಿಸಿ ಜನ ಸಾಮಾನ್ಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಇದನ್ನು ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಉಡುಪಿ ಶಾಸಕ...
ಮಣಿಪಾಲ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಹೆರ್ಗಾ ಗ್ರಾಮದ ಮನೆಯೊಂದಕ್ಕೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಂಡ್ಯದ ಶಿವರಾಜ(38) ಮತ್ತು ಬಾಗಲಕೋಟೆಯ ನಿಂಗಪ್ಪ ಅಂಬಿಗೇರಾ(29) ಎಂದು ಗುರುತಿಸಲಾಗಿದೆ. ಇನ್ನೋರ್ವ...
ಮಣಿಪಾಲ: ಇಲ್ಲಿನ ಕೆಳಪರ್ಕಳದ ಆದರ್ಶ್ ಶೆಟ್ಟಿಗಾರ್ ಎಂಬವರ ಮನೆಯ ಇಂದು ಸಂಜೆ ಏಳು ಗಂಟೆಯ ಸುಮಾರಿಗೆ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡಿದೆ.
ಯಾವುದೇ ಆಹಾರ ನುಂಗಿ ಓಡಾಡಲು ಆಗದ ಸ್ಥಿತಿಯಲ್ಲಿ ಹೆಬ್ಬಾವು ಕಂಡುಬಂದಿದೆ. ಕೂಡಲೇ...
ಉಡುಪಿ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೆ ಸೇತುವೆಯ ತುಕ್ಕು ಹಿಡಿದ ಕಬ್ಬಿಣದ ಕಂಬಿಗಳನ್ನು ಸ್ವಚ್ಛಗೊಳಿಸಿ ಬಣ್ಣ ಬಳಿಯುವ ಮೂಲಕ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ...
ಉಡುಪಿ: ಗಾಂಧಿ ಜಯಂತಿ ಪ್ರಯುಕ್ತ ಉಡುಪಿ ನಗರಸಭೆ ಹಾಗೂ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಜಂಟಿ ಸಹಯೋಗದಲ್ಲಿ ಸ್ವಚ್ಛ ಪರಿಸರ ಅಭಿಯಾನದಡಿಯಲ್ಲಿ ಉಡುಪಿ ಮೀನು ಮಾರುಕಟ್ಟೆಯ ಗ್ರಾಹಕರಿಗೆ ಪಾಲಿಥಿನ್ ಬ್ಯಾಗ್ ಬದಲು...
ಉಡುಪಿ: ಗಾಂಧೀಜಿಯವರ ವಿಚಾರ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅದನ್ನು ಪಾಲಿಸಬೇಕು ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.
ಅವರು ಇಂದು ನಗರದ ಅಜ್ಜರಕಾಡು ಭುಜಂಗ ಪಾರ್ಕಿನ ಗಾಂಧಿಕಟ್ಟೆಯಲ್ಲಿ,...