Wednesday, February 5, 2025
- Advertisement -spot_img

AUTHOR NAME

NewsDesk

1124 POSTS
0 COMMENTS

ಕಾನೂನು ಬಾಹಿರ ಚಟುವಟಿಕೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಧಾರ್ಮಿಕ ಕಾರ್ಯಕ್ರಮಕ್ಕೆ ಧಕ್ಕೆ ತರುವುದು, ಕಲ್ಲು ತೂರುವುದು ಕಾನೂನು ಬಾಹಿರ. ಇಂಥ ಚಟುವಟಿಕೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ, ಅದನ್ನು ಹತ್ತಿಕ್ಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ...

ಉಡುಪಿ: ಜನಜಾಗೃತಿ ಜಾಥಾ ಮತ್ತು ಸಮಾವೇಶ ಉದ್ಘಾಟನೆ

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಉಡುಪಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಳ್ತಂಗಡಿ ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ ಮತ್ತು ತಾಲೂಕು ಜನಜಾಗೃತಿ ವೇದಿಕೆ ಉಡುಪಿ, ಕಾಪು,...

ಕುಂದಾಪುರ: ಚೂರಿ ಇರಿತಕ್ಕೊಳಗಾದ ವ್ಯಕ್ತಿ ಸಾವು

ಕುಂದಾಪುರ: ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಕುಂದಾಪುರದ‌ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ (42) ಯಾನೆ ಬನ್ಸ್ ರಾಘು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ ಕಾರಿಗೆ ಸೈಡ್ ಕೊಡುವ...

ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಮಾತ್ರ ನಾವು ಉತ್ತಮ ಆರೋಗ್ಯ ಹೊಂದಲು ಸಾಧ್ಯ: ಜಿಲ್ಲಾಧಿಕಾರಿ ಕೆ ವಿದ್ಯಾ ಕುಮಾರಿ

ಉಡುಪಿ: ನಮ್ಮ ಉತ್ತಮ ಆರೋಗ್ಯಕ್ಕೆ ವೈಯಕ್ತಿಕ ಸ್ವಚ್ಛತೆ, ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಸೇರಿದಂತೆ ಎಲ್ಲಾ ರೀತಿಯ ಸ್ವಚ್ಛತೆ ಬಹಳ ಅವಶ್ಯಕ. ನಮ್ಮ ದೈನಂದಿನ ಜೀವನದಲ್ಲಿ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು...

ಹಿರಿಯ ನಾಗರಿಕರು ಗೌರವಿತ ಜೀವನ ನಡೆಸಲು ಅನುವು ಮಾಡಿಕೊಡುವುದು ನಮ್ಮೆಲ್ಲರ ಕರ್ತವ್ಯ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಹಿರಿಯ ನಾಗರಿಕರು ಸಮಾಜದಲ್ಲಿ ಗೌರವಿತವಾಗಿ ಉತ್ತಮ ಗುಣಮಟ್ಟದ ಜೀವನ ನಡೆಸಲು ಅನುವು ಮಾಡಿಕೊಡುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದರು. ಅವರು ಇಂದು ಉಡುಪಿ ನಗರದ...

ಮುಂದಿನ ಬಜೆಟ್ ನಲ್ಲಿ ಹಿರಿಯ ನಾಗರಿಕರ ಪಿಂಚಣಿ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ,...

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿ ತೆರಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ...

ಕಟಪಾಡಿಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ

ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ, ಸ್ವಚ್ಛ ಭಾರತ್ ಮಿಷನ್, ಕಟಪಾಡಿ ಗ್ರಾಮ ಪಂಚಾಯತ್, ಡಾ. ಶ್ರೀ ನಾನಾಸಾಹೇಬ ಧರ್ಮಾಧಿಕಾರಿ ಪ್ರತಿಷ್ಠಾನದ ಸಹಯೋಗದಲ್ಲಿ ಕಟಪಾಡಿ ಪೇಟೆ ಬಳಿ ಹಮ್ಮಿಕೊಳ್ಳಲಾದ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ...

ಎಲ್ ಪಿಜಿ ಸಿಲಿಂಡರ್‌ ದರದಲ್ಲಿ 209 ರೂ. ಏರಿಕೆ

ಹೊಸದಿಲ್ಲಿ: ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಅ.1ರಂದು ವಾಣಿಜ್ಯ ಎಲ್ ಪಿಜಿ ಸಿಲಿಂಡರ್‌ ದರವನ್ನು 209 ರೂ.ಗಳಷ್ಟು ಹೆಚ್ಚಿಸಿವೆ. ವಾಣಿಜ್ಯ ಮತ್ತು ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್‌ ಗಳ ಬೆಲೆಯು ಪ್ರತಿ ತಿಂಗಳ...

ನಟ ನಾಗಭೂಷಣ್​ ಕಾರು ಢಿಕ್ಕಿ: ಮಹಿಳೆ ಸಾವು, ಪತಿ ಗಂಭೀರ

ಬೆಂಗಳೂರು: ನಟ ನಾಗಭೂಷಣ್​ ಅವರ ಕಾರು ಢಿಕ್ಕಿ ಹೊಡೆದು ಪಾದಚಾರಿ ಮಹಿಳೆಯೋರ್ವಳು ಮೃತಪಟ್ಟ ಘಟನೆ ನಿನ್ನೆ ರಾತ್ರಿ ಬೆಂಗಳೂರಿನ ಕೋಣನಕುಂಟೆ ಕ್ರಾಸ್​ ಬಳಿ ನಡೆದಿದೆ. ಮೃತಮಹಿಳೆಯನ್ನು ಪ್ರೇಮಾ​ ಎಸ್​( 48) ಎಂದು ಗುರುತಿಸಲಾಗಿದೆ. ಪ್ರೇಮಾ...

Latest news

- Advertisement -spot_img