Wednesday, February 5, 2025
- Advertisement -spot_img

AUTHOR NAME

NewsDesk

1124 POSTS
0 COMMENTS

ಅ. 3ರಂದು ಉಡುಪಿ ಜಿಲ್ಲೆ ಬಂದ್ ಮಾಡಲು ಅವಕಾಶವಿಲ್ಲ: ಎಸ್ಪಿ ಡಾ. ಅರುಣ್

ಉಡುಪಿ: ಉಡುಪಿ ಜಿಲ್ಲಾ ಲಾರಿ ಮಾಲೀಕರ ಒಕ್ಕೂಟ ಮತ್ತು ಇತರ ಸಂಘಟನೆಗಳು ಅ.3ರಂದು ಉಡುಪಿ ಜಿಲ್ಲಾ ಬಂದ್ ಗೆ ಕರೆ ನೀಡಿದ್ದು, ಇದು ಕಾನೂನು ಬಾಹಿರ ಹಾಗೂ ಸಂವಿಧಾನ ವಿರೋಧಿಯಾಗಿದೆ. ಜನ ಸಾಮಾನ್ಯರ...

ನ. 2ರಿಂದ 4ರ ವರೆಗೆ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ರಾಜ್ಯಮಟ್ಟದ 14 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ಅಥ್ಲೆಟಿಕ್ಸ್ ಕ್ರಿಡಾಕೂಟವು ನವೆಂಬರ್ 2 ರಿಂದ 4 ರ ವರೆಗೆ ಉಡುಪಿ ಅಜ್ಜರಕಾಡಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ....

ಉಡುಪಿ: ನಶಾ ಮುಕ್ತ ದೌಡ್ 25 ಕಿ.ಮೀ ಮ್ಯಾರಥಾನ್ ಓಟಕ್ಕೆ ಚಾಲನೆ

ಉಡುಪಿ: ಯುವ ಸಮುದಾಯಕ್ಕೆ ಮಾದಕ ವ್ಯಸನದ ಬಗ್ಗೆ ಜಾಗೃತಿ ಮೂಡಿಸಲು ಟೀಮ್ ನೇಶನ್ ಫಸ್ಟ್ ಉಡುಪಿ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆಯೋಜಿಸಿದ 'ನಶಾ ಮುಕ್ತ ದೌಡ್' 25 ಕಿ.ಮೀ....

ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ನೂತನ ಹವಾನಿಯಂತ್ರಿತ ಪ್ರಧಾನ ಕಚೇರಿ ಉದ್ಘಾಟನೆ

ಉಡುಪಿ: ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ನೂತನ ಹವಾನಿಯಂತ್ರಿತ ಪ್ರಧಾನ ಕಚೇರಿ ಮತ್ತು ಎಂ.ಎಸ್.ಸಿ ಗೋದಾಮು ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು. ಭದ್ರತಾ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು,...

ಪರ್ಯಾಯ ಸ್ವಾಗತ ಸಮಿತಿ ಕಾರ್ಯಾಲಯಕ್ಕೆ ಪುತ್ತಿಗೆ ಶ್ರೀ ಭೇಟಿ: ಪರ್ಯಾಯ ಪೂರ್ವ ತಯಾರಿ ಬಗ್ಗೆ ಚರ್ಚೆ

ಉಡುಪಿ: ಬೆಂಗಳೂರಿನ ಗೋವರ್ಧನ ಕ್ಷೇತ್ರದಲ್ಲಿ ತಮ್ಮ50ನೇ ಚಾತುರ್ಮಾಸ್ಯ ವ್ರತವನ್ನು ಯಶಸ್ವಿಯಾಗಿ ಪೂರೈಸಿದ ಭಾವಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಇಂದು ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣ ದೇವರ ದರ್ಶನ...

ಮೀನು ಆಯುವ ವೃತ್ತಿಗೆ ಮಕ್ಕಳನ್ನು ನಿಯೋಜಿಸುವ ಬೋಟ್ ಮಾಲೀಕರಿಗೆ ಎಚ್ಚರಿಕೆ ನೀಡಿ: ಜಿಲ್ಲಾಧಿಕಾರಿ

ಉಡುಪಿ: ಮೀನುಗಾರಿಕಾ ಬಂದರಿನಲ್ಲಿ ಮೀನು ಆಯುವ ವೃತ್ತಿಗೆ ಮಕ್ಕಳನ್ನು ನಿಯೋಜಿಸಲಾಗುತ್ತಿದೆ. ಅದರಲ್ಲೂ ಹೆಚ್ಚಾಗಿ ಹೆಣ್ಣು ಮಕ್ಕಳು ಕಂಡು ಬರುತ್ತಿದ್ದಾರೆ. ಈ ಬಗ್ಗೆ ಬೋಟ್ ಮಾಲೀಕರಿಗೆ ಮೊದಲು ಮಾಹಿತಿ ನೀಡಿ, ಮಕ್ಕಳನ್ನು ನಿಯೋಜಿಸದಂತೆ ಎಚ್ಚರಿಕೆ...

ಹಿಂದೂ ಸಮಾಜೋತ್ಸವದ ಕಾರ್ಯಾಲಯ ಉದ್ಘಾಟನೆ

ಉಡುಪಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ಇದರ ವತಿಯಿಂದ ಅ.10ರಂದು ಉಡುಪಿಯಲ್ಲಿ ಆಯೋಜಿಸಿರುವ ಹಿಂದೂ ಸಮಾಜೋತ್ಸವದ ಪೂರ್ವಭಾವಿ ಕಾರ್ಯಾಲಯದ ಉದ್ಘಾಟನಾ ಸಮಾರಂಭವು ಉಡುಪಿ ಪೇಜಾವರ ಮಠದ ವಿಜಯಧ್ವಜ ಮಂದಿರದಲ್ಲಿ...

ಮಣಿಪಾಲ: ಹೃದಯ ಆರೋಗ್ಯ ಜಾಗೃತಿ ಕಲಾಶಿಲ್ಪ ಅನಾವರಣ

ಮಣಿಪಾಲ: ವಿಶ್ವ ಹೃದಯ ದಿನದ ಅಂಗವಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾಹೆಯ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ. ಆನಂದ್ ವೇಣುಗೋಪಾಲ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್...

ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಮಹೇಶ್ ಠಾಕೂರ್ ಆಯ್ಕೆ: ಜಿಲ್ಲಾ ಬಿಜೆಪಿ ಅಭಿನಂದನೆ

ಉಡುಪಿ: ಬಿಜೆಪಿ ಉಡುಪಿ ನಗರ ಮಂಡಲಾಧ್ಯಕ್ಷ ಮಹೇಶ್ ಠಾಕೂರ್ ಅವರು ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ವಿವಿಧ ಕ್ರೀಡಾಕೂಟಗಳನ್ನು ಪರಿಣಾಮಕಾರಿಯಾಗಿ...

ಮಣಿಪಾಲ:ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ

ಮಣಿಪಾಲ: ವಿಶ್ವ ಹೃದಯ ದಿನದ ಅಂಗವಾಗಿ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಾಹೆ ಮಣಿಪಾಲದ ಆಶ್ರಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದಲ್ಲಿ...

Latest news

- Advertisement -spot_img