ಮಣಿಪಾಲ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಹೆರ್ಗಾ ಗ್ರಾಮದ ಮನೆಯೊಂದಕ್ಕೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಂಡ್ಯದ ಶಿವರಾಜ(38) ಮತ್ತು ಬಾಗಲಕೋಟೆಯ ನಿಂಗಪ್ಪ ಅಂಬಿಗೇರಾ(29) ಎಂದು ಗುರುತಿಸಲಾಗಿದೆ. ಇನ್ನೋರ್ವ...
ಮಣಿಪಾಲ: ಇಲ್ಲಿನ ಕೆಳಪರ್ಕಳದ ಆದರ್ಶ್ ಶೆಟ್ಟಿಗಾರ್ ಎಂಬವರ ಮನೆಯ ಇಂದು ಸಂಜೆ ಏಳು ಗಂಟೆಯ ಸುಮಾರಿಗೆ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡಿದೆ.
ಯಾವುದೇ ಆಹಾರ ನುಂಗಿ ಓಡಾಡಲು ಆಗದ ಸ್ಥಿತಿಯಲ್ಲಿ ಹೆಬ್ಬಾವು ಕಂಡುಬಂದಿದೆ. ಕೂಡಲೇ...
ಉಡುಪಿ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೆ ಸೇತುವೆಯ ತುಕ್ಕು ಹಿಡಿದ ಕಬ್ಬಿಣದ ಕಂಬಿಗಳನ್ನು ಸ್ವಚ್ಛಗೊಳಿಸಿ ಬಣ್ಣ ಬಳಿಯುವ ಮೂಲಕ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ...
ಉಡುಪಿ: ಗಾಂಧಿ ಜಯಂತಿ ಪ್ರಯುಕ್ತ ಉಡುಪಿ ನಗರಸಭೆ ಹಾಗೂ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಜಂಟಿ ಸಹಯೋಗದಲ್ಲಿ ಸ್ವಚ್ಛ ಪರಿಸರ ಅಭಿಯಾನದಡಿಯಲ್ಲಿ ಉಡುಪಿ ಮೀನು ಮಾರುಕಟ್ಟೆಯ ಗ್ರಾಹಕರಿಗೆ ಪಾಲಿಥಿನ್ ಬ್ಯಾಗ್ ಬದಲು...
ಉಡುಪಿ: ಗಾಂಧೀಜಿಯವರ ವಿಚಾರ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅದನ್ನು ಪಾಲಿಸಬೇಕು ಎಂದು ಶಾಸಕ ಯಶ್ಪಾಲ್ ಎ ಸುವರ್ಣ ಹೇಳಿದರು.
ಅವರು ಇಂದು ನಗರದ ಅಜ್ಜರಕಾಡು ಭುಜಂಗ ಪಾರ್ಕಿನ ಗಾಂಧಿಕಟ್ಟೆಯಲ್ಲಿ,...
ಬೆಂಗಳೂರು: ಯಾವುದೇ ಧಾರ್ಮಿಕ ಕಾರ್ಯಕ್ರಮಕ್ಕೆ ಧಕ್ಕೆ ತರುವುದು, ಕಲ್ಲು ತೂರುವುದು ಕಾನೂನು ಬಾಹಿರ. ಇಂಥ ಚಟುವಟಿಕೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ, ಅದನ್ನು ಹತ್ತಿಕ್ಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ...
ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಉಡುಪಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಳ್ತಂಗಡಿ ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ ಮತ್ತು ತಾಲೂಕು ಜನಜಾಗೃತಿ ವೇದಿಕೆ ಉಡುಪಿ, ಕಾಪು,...
ಕುಂದಾಪುರ: ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಕುಂದಾಪುರದ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ (42) ಯಾನೆ ಬನ್ಸ್ ರಾಘು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ.
ನಿನ್ನೆ ರಾತ್ರಿ ಕಾರಿಗೆ ಸೈಡ್ ಕೊಡುವ...
ಉಡುಪಿ: ನಮ್ಮ ಉತ್ತಮ ಆರೋಗ್ಯಕ್ಕೆ ವೈಯಕ್ತಿಕ ಸ್ವಚ್ಛತೆ, ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಸೇರಿದಂತೆ ಎಲ್ಲಾ ರೀತಿಯ ಸ್ವಚ್ಛತೆ ಬಹಳ ಅವಶ್ಯಕ. ನಮ್ಮ ದೈನಂದಿನ ಜೀವನದಲ್ಲಿ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು...
ಉಡುಪಿ: ಹಿರಿಯ ನಾಗರಿಕರು ಸಮಾಜದಲ್ಲಿ ಗೌರವಿತವಾಗಿ ಉತ್ತಮ ಗುಣಮಟ್ಟದ ಜೀವನ ನಡೆಸಲು ಅನುವು ಮಾಡಿಕೊಡುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದರು.
ಅವರು ಇಂದು ಉಡುಪಿ ನಗರದ...