ಬೆಂಗಳೂರು: ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ,...
ಬೆಂಗಳೂರು: ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ...
ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ, ಸ್ವಚ್ಛ ಭಾರತ್ ಮಿಷನ್, ಕಟಪಾಡಿ ಗ್ರಾಮ ಪಂಚಾಯತ್, ಡಾ. ಶ್ರೀ ನಾನಾಸಾಹೇಬ ಧರ್ಮಾಧಿಕಾರಿ ಪ್ರತಿಷ್ಠಾನದ ಸಹಯೋಗದಲ್ಲಿ ಕಟಪಾಡಿ ಪೇಟೆ ಬಳಿ ಹಮ್ಮಿಕೊಳ್ಳಲಾದ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ...
ಹೊಸದಿಲ್ಲಿ: ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಅ.1ರಂದು ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ದರವನ್ನು 209 ರೂ.ಗಳಷ್ಟು ಹೆಚ್ಚಿಸಿವೆ.
ವಾಣಿಜ್ಯ ಮತ್ತು ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯು ಪ್ರತಿ ತಿಂಗಳ...
ಬೆಂಗಳೂರು: ನಟ ನಾಗಭೂಷಣ್ ಅವರ ಕಾರು ಢಿಕ್ಕಿ ಹೊಡೆದು ಪಾದಚಾರಿ ಮಹಿಳೆಯೋರ್ವಳು ಮೃತಪಟ್ಟ ಘಟನೆ ನಿನ್ನೆ ರಾತ್ರಿ ಬೆಂಗಳೂರಿನ ಕೋಣನಕುಂಟೆ ಕ್ರಾಸ್ ಬಳಿ ನಡೆದಿದೆ.
ಮೃತಮಹಿಳೆಯನ್ನು ಪ್ರೇಮಾ ಎಸ್( 48) ಎಂದು ಗುರುತಿಸಲಾಗಿದೆ. ಪ್ರೇಮಾ...
ಉಡುಪಿ: ಉಡುಪಿ ಜಿಲ್ಲಾ ಲಾರಿ ಮಾಲೀಕರ ಒಕ್ಕೂಟ ಮತ್ತು ಇತರ ಸಂಘಟನೆಗಳು ಅ.3ರಂದು ಉಡುಪಿ ಜಿಲ್ಲಾ ಬಂದ್ ಗೆ ಕರೆ ನೀಡಿದ್ದು, ಇದು ಕಾನೂನು ಬಾಹಿರ ಹಾಗೂ ಸಂವಿಧಾನ ವಿರೋಧಿಯಾಗಿದೆ. ಜನ ಸಾಮಾನ್ಯರ...
ಉಡುಪಿ: ರಾಜ್ಯಮಟ್ಟದ 14 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ಅಥ್ಲೆಟಿಕ್ಸ್ ಕ್ರಿಡಾಕೂಟವು ನವೆಂಬರ್ 2 ರಿಂದ 4 ರ ವರೆಗೆ ಉಡುಪಿ ಅಜ್ಜರಕಾಡಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ....
ಉಡುಪಿ: ಯುವ ಸಮುದಾಯಕ್ಕೆ ಮಾದಕ ವ್ಯಸನದ ಬಗ್ಗೆ ಜಾಗೃತಿ ಮೂಡಿಸಲು ಟೀಮ್ ನೇಶನ್ ಫಸ್ಟ್ ಉಡುಪಿ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆಯೋಜಿಸಿದ 'ನಶಾ ಮುಕ್ತ ದೌಡ್' 25 ಕಿ.ಮೀ....
ಉಡುಪಿ: ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ನೂತನ ಹವಾನಿಯಂತ್ರಿತ ಪ್ರಧಾನ ಕಚೇರಿ ಮತ್ತು ಎಂ.ಎಸ್.ಸಿ ಗೋದಾಮು ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು.
ಭದ್ರತಾ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು,...
ಉಡುಪಿ: ಬೆಂಗಳೂರಿನ ಗೋವರ್ಧನ ಕ್ಷೇತ್ರದಲ್ಲಿ ತಮ್ಮ50ನೇ ಚಾತುರ್ಮಾಸ್ಯ ವ್ರತವನ್ನು ಯಶಸ್ವಿಯಾಗಿ ಪೂರೈಸಿದ ಭಾವಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಇಂದು ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣ ದೇವರ ದರ್ಶನ...