ಉಡುಪಿ: ಮೀನುಗಾರಿಕಾ ಬಂದರಿನಲ್ಲಿ ಮೀನು ಆಯುವ ವೃತ್ತಿಗೆ ಮಕ್ಕಳನ್ನು ನಿಯೋಜಿಸಲಾಗುತ್ತಿದೆ. ಅದರಲ್ಲೂ ಹೆಚ್ಚಾಗಿ ಹೆಣ್ಣು ಮಕ್ಕಳು ಕಂಡು ಬರುತ್ತಿದ್ದಾರೆ. ಈ ಬಗ್ಗೆ ಬೋಟ್ ಮಾಲೀಕರಿಗೆ ಮೊದಲು ಮಾಹಿತಿ ನೀಡಿ, ಮಕ್ಕಳನ್ನು ನಿಯೋಜಿಸದಂತೆ ಎಚ್ಚರಿಕೆ...
ಉಡುಪಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ಇದರ ವತಿಯಿಂದ ಅ.10ರಂದು ಉಡುಪಿಯಲ್ಲಿ ಆಯೋಜಿಸಿರುವ ಹಿಂದೂ ಸಮಾಜೋತ್ಸವದ ಪೂರ್ವಭಾವಿ ಕಾರ್ಯಾಲಯದ ಉದ್ಘಾಟನಾ ಸಮಾರಂಭವು ಉಡುಪಿ ಪೇಜಾವರ ಮಠದ ವಿಜಯಧ್ವಜ ಮಂದಿರದಲ್ಲಿ...
ಮಣಿಪಾಲ: ವಿಶ್ವ ಹೃದಯ ದಿನದ ಅಂಗವಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾಹೆಯ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ. ಆನಂದ್ ವೇಣುಗೋಪಾಲ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್...
ಉಡುಪಿ: ಬಿಜೆಪಿ ಉಡುಪಿ ನಗರ ಮಂಡಲಾಧ್ಯಕ್ಷ ಮಹೇಶ್ ಠಾಕೂರ್ ಅವರು ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ವಿವಿಧ ಕ್ರೀಡಾಕೂಟಗಳನ್ನು ಪರಿಣಾಮಕಾರಿಯಾಗಿ...
ಮಣಿಪಾಲ: ವಿಶ್ವ ಹೃದಯ ದಿನದ ಅಂಗವಾಗಿ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಾಹೆ ಮಣಿಪಾಲದ ಆಶ್ರಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದಲ್ಲಿ...
ಉಡುಪಿ: ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ ಇದರ ವತಿಯಿಂದ ಎರಡು ದಿನಗಳ ಜೇನು ಕೃಷಿ ತರಬೇತಿ ಕಾರ್ಯಾಗಾರವನ್ನು ನಗರದಲ್ಲಿ ಆಯೋಜಿಸಲಾಯಿತು.
ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ ಶಿಬಿರಾರ್ಥಿಗಳಿಗೆ ಕಾರ್ಯಗಾರದ ಸದುಪಯೋಗ...
ಉಡುಪಿ: ಬಾರ್ಕೂರು ಮೊಗವೀರ ಮಹಿಳಾ ಸಂಘಟನೆಯ ಸ್ಥಾಪಕ ಮಹಿಳಾ ಅಧ್ಯಕ್ಷೆ, ಹೊಸಾಳ ಗ್ರಾಮದ ನಿವಾಸಿ ಗಿರಿಜಾ ವಿ ಕಾಂಚನ್ (76) ಅವರು ಹೃದಯಾಘಾತದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಇಂದು ನಿಧನರಾದರು.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ...
ಉಡುಪಿ: ಪಂಚನಬೆಟ್ಟು ಶ್ರೀ ದುರ್ಗಾಪರಮೇಶ್ವರಿ ಯಜ್ಞಶಾಲಾ ಇಂದು ಉದ್ಘಾಟನೆಗೊಂಡಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ವಿದ್ವಾನ್ ಶ್ರೀಧರ ಭಟ್ ಗುಂಡಿಬೈಲು, ವಿ.ಬಿ.ಎಸ್ ವಿದ್ಯಾಪೀಠದ ಗೌರವಾಧ್ಯಕ್ಷೆ ಶಶಿಕಲಾ...