Saturday, October 19, 2024
- Advertisement -spot_img

AUTHOR NAME

NewsDesk

933 POSTS
0 COMMENTS

ಜುಲೈ 31ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.31(ಬುಧವಾರ) ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ...

ವಿನಯ್ ಕುಮಾರ್ ಸೊರಕೆ ಸತತ ಸೋಲಿನಿಂದ ಹತಾಶರಾಗಿದ್ದಾರೆ: ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ: ಸತತ ಎರಡು ಬಾರಿಯ ಸೋಲಿನಿಂದ ವಿನಯ ಕುಮಾರ್ ಸೊರಕೆ ಕಂಗೆಟ್ಟಿದ್ದಾರೆ. ನಮ್ಮದೆ ಸರಕಾರ ಇದೆ, ನಾನು ಏನು ಆಗಿಲ್ಲ ಎಂಬ ಹತಾಶೆ ಅವರನ್ನು ಕಾಡುತ್ತಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್...

ಉಡುಪಿ: ಯುವ ಯಕ್ಷಗಾನ ಕಲಾವಿದ ಆತ್ಮಹತ್ಯೆಗೆ ಶರಣು

ಉಡುಪಿ: ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಹಾಗೂ ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇವರು ಹಲವು ವರ್ಷಗಳ ಕಾಲ ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ...

ಆ.1ರಿಂದ ಸೆ.1ರ ವರೆಗೆ ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಆಚರಣೆ; ಪರ್ಯಾಯ ಪುತ್ತಿಗೆ ಶ್ರೀ

ಉಡುಪಿ: ಉಡುಪಿ ಶ್ರೀಕಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಈ ಬಾರಿ ಅತ್ಯಂತ ವೈಭವ ಪೂರ್ಣವಾಗಿ ಆಚರಿಸಲು ಉದ್ದೇಶಿಸಲಾಗಿದೆ. ಅದರಂತೆ ಆಗಸ್ಟ್ 1ರಿಂದ ಸೆಪ್ಟೆಂಬರ್ 1ರವರೆಗೆ ಒಂದು ತಿಂಗಳ ಕಾಲ ಶ್ರೀಕೃಷ್ಣ ಮಾಸೋತ್ಸವ, ಕೃಷ್ಣಜನ್ಮಾಷ್ಟಮಿ...

ಕಾರ್ಕಳದಲ್ಲಿ ಗ್ಯಾಸ್ ಸಿಲಿಂಡ‌ರ್ ಸ್ಫೋಟ; ಇಬ್ಬರಿಗೆ ಗಂಭೀರ ಗಾಯ

ಉಡುಪಿ: ಗ್ಯಾಸ್ ಸಿಲಿಂಡ‌ರ್ ಸ್ಪೋಟಗೊಂಡು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಆನೆಕೆರೆ ಸಮೀಪದ ಕೃಷ್ಣಾ ಅಪಾರ್ಟ್ಮೆಂಟ್ ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಅಡುಗೆ ಮನೆಯ ಹೊರಗಡೆಯ ಲಾಂಜ್ ನಲ್ಲಿ ಇರಿಸಲಾಗಿದ್ದ ಹೊಸ ಗ್ಯಾಸ್...

ಪೆರಂಪಳ್ಳಿ: ಮನೆಯಂಗಳದಲ್ಲಿ ಚಿರತೆ ಪ್ರತ್ಯಕ್ಷ; ಬೆಚ್ಚಿಬಿದ್ದ ಮನೆಯವರು

ಉಡುಪಿ: ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ಉಡುಪಿ ಪೆರಂಪಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಚಿರತೆ ಓಡಾಟದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಬೇಟೆಗಾಗಿ ಚಿರತೆ ಬಂದಿದ್ದು, ನಾಯಿಯನ್ನು‌ ಅಟ್ಟಿಸಿಕೊಂಡು...

ಉಪ್ಪುಂದ: ನಿವೃತ್ತ ಮುಖ್ಯ ಇಂಜಿನಿಯರ್ ಯು. ಮಂಜುನಾಥ ವೈದ್ಯ ನಿಧನ

ಬೈಂದೂರು: ನಿವೃತ್ತ ಮುಖ್ಯ ಇಂಜಿನಿಯರ್ ಉಪ್ಪುಂದದ ಯು. ಮಂಜುನಾಥ ವೈದ್ಯ(86) ಜು. 23 ರಂದು ಸ್ವಗ್ರಹದಲ್ಲಿ ಹೃದಯಾಘಾತದಿಂದ  ನಿಧನರಾದರು. ಇವರು ಭೂಮರೆಡ್ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಮ್ಮ ಇಂಜಿನಿಯರಿಂಗ್ ವ್ಯಾಸಂಗವನ್ನು ಮುಗಿಸಿ ಬೈಂದೂರು, ಗುಲ್ಬರ್ಗ, ಧಾರವಾಡ...

ಹೆಬ್ರಿ ತಾಲೂಕಿನ ಶಾಲಾ ಕಾಲೇಜಿಗೆ ಇಂದು (ಜುಲೈ 26) ರಜೆ ಘೋಷಣೆ

ಕುಂದಾಪುರ, ಬೈಂದೂರು: ಶಾಲಾ ಪರಿಸ್ಥಿತಿಗೆ ಅನುಗುಣವಾಗಿ ರಜೆ ನಿರ್ಧರಿಸಲು ಮುಖ್ಯ ಶಿಕ್ಷಕರಿಗೆ ಸೂಚನೆ ಉಡುಪಿ: ಹೆಬ್ರಿ ತಾಲೂಕಿನಲ್ಲಿ ಭಾರೀ ಮಳೆ ಹಾಗೂ ಗಾಳಿಯಾಗುತ್ತಿರುವ ಹಿನ್ನಲೆಯಲ್ಲಿ ತಾಲೂಕಿನ ಅಂಗನವಾಡಿ , ಪ್ರಾಥಮಿಕ ಪಾಠಶಾಲೆ ,ಪ್ರೌಢಶಾಲೆ ಹಾಗೂ...

ಪರಶುರಾಮ ಥೀಂ ಪಾರ್ಕ್ ಅಕ್ರಮ: ನಿರ್ಮಿತಿ ಕೇಂದ್ರ ನಿರ್ದೇಶಕ ಅರುಣ್ ಕುಮಾರ್ ಸಸ್ಪೆಂಡ್

ಉಡುಪಿ: ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ನಿರ್ದೇಶಕರಾದ ಅರುಣ್ ಕುಮಾರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್...

ಉಡುಪಿ: ಅಡ್ಡಾದಿಡ್ಡಿಯಾಗಿ ಬಸ್ ಚಲಾಯಿಸಿದ ಇಬ್ಬರು ಚಾಲಕರ ವಿರುದ್ಧ ಪ್ರಕರಣ ದಾಖಲು

ಉಡುಪಿ: ಸಾರ್ವಜನಿಕರ ಜೀವಕ್ಕೆ ಅಪಾಯವಾಗುವ ರೀತಿಯಲ್ಲಿ ಅಡ್ಡಾದಿಡ್ಡಿಯಾಗಿ ಬಸ್ ಚಲಾಯಿಸಿದ ಘಟನೆ ಸಂಬಂಧಿಸಿ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಉಡುಪಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರಕಾಶ್...

Latest news

- Advertisement -spot_img