Saturday, October 19, 2024
- Advertisement -spot_img

AUTHOR NAME

NewsDesk

933 POSTS
0 COMMENTS

ಉಡುಪಿ: ಜುಲೈ 27, 28ರಂದು ಮತ್ಸ್ಯರಾಜ್ ಕರ್ನಾಟಕ ಬ್ಯಾಂಡ್ಮಿಂಟನ್ ಲೀಗ್ ಪಂದ್ಯಾಟ

ಉಡುಪಿ: ಮತ್ಸ್ಯರಾಜ್ ಗ್ರೂಪ್ ಸ್ಪೋರ್ಟ್ಸ್ ಆ್ಯಂಡ್ ಕಲ್ಬರಲ್ ಕ್ಲಬ್ ಮಲ್ಪೆ ಇದರ ವತಿಯಿಂದ ಎರಡು ದಿನಗಳ ಮತ್ಸ್ಯರಾಜ್ ಕರ್ನಾಟಕ ಬ್ಯಾಂಡ್ಮಿಂಟನ್ ಲೀಗ್ ಇದೇ ಜುಲೈ 27ಮತ್ತು 28ರಂದು ಉಡುಪಿ ಅಜ್ಜರಕಾಡಿನ ಒಳಾಂಗಣ ಬ್ಯಾಡ್ಮಿಂಟನ್...

ಕುಂದಾಪುರ; ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಬಿದ್ದ ಬಸ್; ಹಲವು ವಿದ್ಯಾರ್ಥಿಗಳಿಗೆ ಗಾಯ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಚರಂಡಿಗಿಳಿದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.ಕೊಲ್ಲೂರು ಸಮೀಪದ ದಳಿಮುರ್ಕ್ಕು ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ. ಬಸ್ ಶಿವಮೊಗ್ಗ ಕಡೆಯಿಂದ ಬೈಂದೂರು ಕಡೆಗೆ...

ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ಹೆಚ್ಚುವರಿ ರೈಲು ವ್ಯವಸ್ಥೆ

ಉಡುಪಿ: ಭಾರೀ ಮಳೆಯಿಂದ ಅಂಕೋಲಾ ಶಿರೂರು ಬಳಿ ಹೆದ್ದಾರಿಯ ಮೇಲೆ ಗುಡ್ಡ ಕುಸಿತದಿಂದ ಹೆದ್ದಾರಿ ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಇಲಾಖೆ ಪ್ರಮಾಣಿಕರ ಹಿತದೃಷ್ಟಿಯಿಂದ ಹೆಚ್ಚುವರಿ ರೈಲು ವ್ಯವಸ್ಥೆ...

ಉಡುಪಿ: ಎಂಟು ಮಂದಿಗೆ ಹುಚ್ಚು ನಾಯಿ ಕಡಿತ; ಆತಂಕ ಸೃಷ್ಟಿ

ಉಡುಪಿ: ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿ ನಗರದಲ್ಲಿ ಶನಿವಾರ ಮಧ್ಯಾಹ್ನ ವೇಳೆ ನಡೆದಿದೆ. ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದೆ ಎನ್ನಲಾಗಿದೆ. ಕೆಲವರ ಕಾಲಿನ ಮಾಂಸ...

ಕಾಪು: ಕಾರಿಗೆ ಬೈಕ್ ಡಿಕ್ಕಿ; ಯುವಕ ಸ್ಥಳದಲ್ಲೇ ಮೃತ್ಯು

ಉಡುಪಿ: ಬೈಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾಪು ತಾಲೂಕಿನ ಕೊಪ್ಪಲಂಗಡಿಯಲ್ಲಿ ಇಂದು ಸಂಜೆ ನಡೆದಿದೆ. ಮೃತಪಟ್ಟ ಬೈಕ್‌ ಸವಾರ ತಮಿಳುನಾಡು ಮೂಲದ ಯುವಕನೆಂದು...

ಜುಲೈ 20ರಂದು ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕಳೆದು ಐದು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನೆರೆಯ ಭೀತಿ ಉಂಟಾಗಿದೆ. ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ,...

ಹೆಬ್ರಿ: ಹೊಳೆ ದಾಟುತ್ತಿದ್ದ ವೇಳೆ ತುಂಡಾದ ಹಗ್ಗ; ನೀರಿನಲ್ಲಿ ಕೊಚ್ಚಿ ಹೋದ ಕಾರ್ಮಿಕ

ಉಡುಪಿ: ಕೂಲಿ ಕಾರ್ಮಿಕನೋರ್ವ ಹೊಳೆನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಚೀರೊಳ್ಳಿ ಎಂಬಲ್ಲಿ ನಡೆದಿದೆ. ಕೂಲಿ ಕಾರ್ಮಿಕನ್ನು ತುಮಕೂರು ಮೂಲದ ಆನಂದ್ (45) ಎಂದು ಗುರುತಿಸಲಾಗಿದೆ. ಇವರು ಕೆಲಸ ಮಾಡುವ ಮನೆಗೆ...

ಜುಲೈ 19ರಂದು ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದೆ. ಗದ್ದೆ, ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ಪ್ರವಾಹದ ಭೀತಿ ಶುರುವಾಗಿದೆ. ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ...

ಜುಲೈ 19ರಂದು ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದೆ. ಗದ್ದೆ, ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ಪ್ರವಾಹದ ಭೀತಿ ಶುರುವಾಗಿದೆ. ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ...

ಜುಲೈ 19ರಂದು ಬೈಂದೂರು ವಲಯದ ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ: ಬೈಂದೂರು ತಾಲೂಕಿನಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೈಂದೂರು‌ ವಲಯದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 19) ರಜೆ ಘೋಷಿಸಿ ಬೈಂದೂರು ವಲಯದ ಬಿಇಒ ಆದೇಶ...

Latest news

- Advertisement -spot_img