Saturday, October 19, 2024
- Advertisement -spot_img

AUTHOR NAME

NewsDesk

933 POSTS
0 COMMENTS

ಕಾಪುವಿನಲ್ಲಿ ಮೋರಿಯ ದಂಡೆಗೆ ಡಿಕ್ಕಿಯಾಗಿ ಕಾರು ಪಲ್ಟಿ: ಅಪಾಯದಿಂದ ಪಾರಾದ ಚಾಲಕ

ಉಡುಪಿ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಬದಿಯ ಮೋರಿಯ ದಂಡೆಗೆ ಡಿಕ್ಕಿ ಹೊಡೆದು ಮುಗುಚಿ ಬಿದ್ದ ಘಟನೆ ಕಾಪು ತಾಲೂಕಿನ ಬಡಾ ಎರ್ಮಾಳುವಿನ ಅಪೂರ್ವ ಲಾಡ್ಜ್ ಮುಂಭಾಗದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕಾರು ಚಾಲಕ...

ಕುಂದಾಪುರ ಶ್ರೀಮಾತಾ ಆಸ್ಪತ್ರೆಯ ಮಾಲೀಕ ಡಾ.ಸತೀಶ ಪೂಜಾರಿ ಹೃದಯಾಘಾತದಿಂದ ನಿಧನ

ಉಡುಪಿ: ಕುಂದಾಪುರ ಶ್ರೀಮಾತಾ ಆಸ್ಪತ್ರೆಯ ಆಡಳಿತ ಪಾಲುದಾರ, ಖ್ಯಾತ ಇ.ಎನ್.ಟಿ. ತಜ್ಞ  ಡಾ.ಸತೀಶ ಪೂಜಾರಿ ಸಾಸ್ತಾನ ಅವರು ಗುರುವಾರ ಮುಂಜಾನೆ ಹೃದಯಾಘಾತದಿಂದ ಕೋಟ ಮಣೂರು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 52 ವಯಸ್ಸಾಗಿತ್ತು. ಇವರು...

ಮಣಿಪಾಲ: ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಮಣಿಪಾಲ: ಮಣಿಪಾಲ ಸಮೀಪದ ಹೆರ್ಗದ ಬಾಡಿಗೆ ಮನೆಯಲ್ಲಿದ್ದ ಮಂಗಳೂರಿನ ಕಾಲೇಜು ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಅವರು ಹೆರ್ಗದಲ್ಲಿ ಹೆತ್ತರೊಂದಿಗೆ ನೆಲೆಸಿದ್ದರು. ತಂದೆ ಕೆ.ಎಸ್. ಮಹೇಶ್ ಅವರಿಗೆ...

ಜಿಲ್ಲೆಯ ಜನರ ನೋವಿಗೆ ಸ್ಪಂದಿಸದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನ್ನು ಬದಲಾಯಿಸಿ; ಶ್ರೀನಿಧಿ ಹೆಗ್ಡೆ ಆಗ್ರಹ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ವರುಣನ ಆರ್ಭಟ ದೊಡ್ಡ ಮಟ್ಟದಲ್ಲಿ ಹಾನಿಗೀಡು ಮಾಡಿದರು ಕೂಡ ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಇನ್ನು ಜಿಲ್ಲೆಯ ಜನರ ಸಮಸ್ಯೆಗೆ ಪರಿಹಾರ ಅಥವಾ ಕನಿಷ್ಠ ಪಕ್ಷ ಜನತೆಗೆ ಸಾಂತ್ವನ...

ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್, ಧರ್ಮಗುರುವಾಗಿ ಫರ್ಡಿನಾಂಡ್ ಗೊನ್ಸಾಲ್ವಿಸ್ ನೇಮಕ

ಉಡುಪಿ: ವಲೇರಿಯನ್ ಮೆಂಡೊನ್ಸಾ ಅವರ ನಿಧನದಿಂದ ತೆರವಾದ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ರೆಕ್ಟರ್ ಹಾಗೂ ಧರ್ಮಗುರುಗಳಾಗಿ ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಅವರನ್ನು ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್...

ಕಾರ್ಕಳ: ಕ್ರೇನ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಉಡುಪಿ: ಕ್ರೇನ್ ಢಿಕ್ಕಿ ಹೊಡೆದು ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ಅಯ್ಯಪ್ಪ ನಗರ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಅಂಗಾರ(75) ಎಂದು ಗುರುತಿಸಲಾಗಿದೆ. ಅಂಗಾರ ಕುಕ್ಕುಂದೂರು ಅಯ್ಯಪ್ಪ ನಗರದಿಂದ ಕುಕ್ಕುಂದೂರು ಜಲದುರ್ಗದ...

ಕುಂದಾಪುರ: ಸಹನಾ ಸಮೂಹ ಸಂಸ್ಥೆಗಳ ಮಾಲೀಕ ಸುರೇಂದ್ರ ಶೆಟ್ಟಿ ಕೊಲೆಗೆ ಯತ್ನ: ಓರ್ವ ಆರೋಪಿಯ‌ ಬಂಧನ, ಮತ್ತೋರ್ವನಿಗಾಗಿ ಶೋಧ

ಉಡುಪಿ: ಸಹನಾ ಸಮೂಹ ಸಂಸ್ಥೆಗಳ ಮಾಲೀಕ ಸುರೇಂದ್ರ ಶೆಟ್ಟಿ ಅವರ ಕೊಲೆ ಮಾಡಲು ಇಬ್ಬರು‌ ದುಷ್ಕರ್ಮಿಗಳು ವಿಫಲಯತ್ನ ನಡೆಸಿದ ಘಟನೆ ಜು.7 ರಂದು ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು,...

ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ

ಉಡುಪಿ: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನಕ್ಕೆ ಮಂಗಳವಾರ ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ ನೀಡಿದರು.2024ರ ಟಿ20 ವಿಶ್ವಕಪ್ ಭಾರತ ತನ್ನ ಮುಡಿಗೆರಿಸಿಕೊಂಡಿದ್ದು, ಭಾರತ ತಂಡದಲ್ಲಿ ಆಡಿ...

ಉಡುಪಿ: ನೆರೆ ನೀರಿನ ಸೆಳೆತಕ್ಕೆ ಕೊಚ್ಚಿಹೋದ ಕಾರು; ಮೂವರು ಅಪಾಯದಿಂದ ಪಾರು

ಉಡುಪಿ: ನೆರೆ ನೀರಿನ ಸೆಳೆತಕ್ಕೆ ಕಾರೊಂದು ಕೊಚ್ಚಿಹೋದ ಘಟನೆ ಉಡುಪಿ ಕನ್ನರ್ಪಾಡಿಯಲ್ಲಿ ಇಂದು ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಳೆ ನೀರು ಸಾಗುವ ತೋಡಿನ ಸಮೀಪ ಸಾಗುತ್ತಿದ್ದ ಕಾರು‌ ಏಕಾಏಕಿ ನೀರಿನ...

ಉಡುಪಿ: ಉಚಿತ ಉಪಕರಣ- ಅರ್ಜಿ ಆಹ್ವಾನ

ಉಡುಪಿ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಜಿಲ್ಲಾ ಔದ್ಯಮಿಕ ಕೇಂದ್ರ/ವೃತ್ತಿಪರ ಯೋಜನೆಯಡಿ ವಿವಿಧ ಕಸುಬುಗಳಾದ ಗಾರೆಕೆಲಸ, ಮರದಗೆಲಸ, ದೋಬಿ, ಕಮ್ಮಾರಿಕೆ, ಪ್ಲಂಬರ್, ಎಲೆಕ್ಟ್ರಿಷಿಯನ್, ಕ್ಷೌರಿಕ, ಬ್ಯೂಟಿಪಾರ್ಲರ್ ಹಾಗೂ ಟೈಲರಿಂಗ್ ವೃತ್ತಿ ಮಾಡುವವರಿಗೆ...

Latest news

- Advertisement -spot_img