Saturday, October 19, 2024
- Advertisement -spot_img

AUTHOR NAME

NewsDesk

933 POSTS
0 COMMENTS

ನಾಳೆ (ಜುಲೈ 9) ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ಪ್ರವಾಹ ಬಂದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ...

ಉದ್ಯಾವರ; ರುದ್ರಭೂಮಿಯಲ್ಲಿ ಆತ್ಮಹತ್ಯೆಗೆ ಶರಣಾದ ಟೆಂಪೋ ಮಾಲೀಕ

ಉಡುಪಿ: ಉದ್ಯಾವರ ಬೋಳಾರ್ ಗುಡ್ಡೆಯ ಟೆಂಪೋ ಮಾಲೀಕ ಮಹೇಶ್ ಪಾಲನ್ (35) ಅವರು ಉದ್ಯಾವರ ಹಿಂದೂ ರುದ್ರಭೂಮಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮದಾಸ್ ಪಾಲನ್ ಪುತ್ರನಾಗಿರುವ ಮಹೇಶ್...

ಉಡುಪಿಯಲ್ಲಿ ಮುಂದುವರಿದ ವರುಣನ ಆರ್ಭಟ; ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಾಚರಣೆ

ಉಡುಪಿ: ಉಡುಪಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಬೈಲಕೆರೆ, ಕಲ್ಸಂಕ ಹಾಗೂ ಮಠದಬೆಟ್ಟು ಪ್ರದೇಶ ಜಲಾವೃತಗೊಂಡಿವೆ. ಗುಂಡಿಬೈಲುವಿನಲ್ಲಿ ನೆರೆ ನೀರು ಮನೆ ಮತ್ತು ಅಂಗಡಿಗಳಿಗೆ ನುಗ್ಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ನೆರೆಪೀಡಿತ ಜನರನ್ನು...

ಉಡುಪಿಯಲ್ಲಿ ಮುಂದುವರಿದ ವರುಣನ ಆರ್ಭಟ; ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಾಚರಣೆ

ಉಡುಪಿ: ಉಡುಪಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಬೈಲಕೆರೆ, ಕಲ್ಸಂಕ ಹಾಗೂ ಮಠದಬೆಟ್ಟು ಪ್ರದೇಶ ಜಲಾವೃತಗೊಂಡಿವೆ. ಗುಂಡಿಬೈಲುವಿನಲ್ಲಿ ನೆರೆ ನೀರು ಮನೆ ಮತ್ತು ಅಂಗಡಿಗಳಿಗೆ ನುಗ್ಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ನೆರೆಪೀಡಿತ ಜನರನ್ನು...

ಉಡುಪಿಯಲ್ಲಿ ಧಾರಾಕಾರ ಮಳೆ: ಹಲವು ಮನೆಗಳು ಜಲಾವೃತ

ಉಡುಪಿ: ಎರಡು ದಿನಗಳಿಂದ ಸುರಿಯುತ್ತಿರುವ ರಣಮಳೆಗೆ ಉಡುಪಿ ನಗರ ತತ್ತರಿಸಿ ಹೋಗಿದೆ. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಹಲವೆಡೆ ಮನೆಗಳು ಜಲಾವೃತಗೊಂಡಿದೆ. ಉಡುಪಿಯ ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಕರಂಬಳ್ಳಿ ಭಾಗದಲ್ಲಿ,...

ಬ್ರಹ್ಮಾವರ ಜಿ. ಎಂ. ಗ್ಲೋಬಲ್ ಶಾಲೆ; ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ಉಡುಪಿ: ಬ್ರಹ್ಮಾವರದ ಜಿ . ಎಂ. ಗ್ಲೋಬಲ್ ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಡಾಕ್ಟರ್ ರೆನಾಲ್ಡೋ ಸೀಕ್ವೆರ , ಎಕ್ಸಿಕ್ಯೂಟಿವ್ ಡೈರೆಕ್ಟರ್ ವಿ. ಆರ್. ಎ. ಸೋಲ್ಯೂಶನ್...

ನಾಳೆ (ಜುಲೈ 6) ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ಜುಲೈ 6ರಂದು ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ,...

ಹೆಬ್ರಿ: ಜೆಸಿಬಿಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಜೆಸಿಬಿಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ಸವಾರನನ್ನು ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಎಂದು ಗುರುತಿಸಲಾಗಿದೆ....

ನಾಳೆ (ಜುಲೈ 6) ಬ್ರಹ್ಮಾವರ, ಕುಂದಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಹಾಗೂ ಕುಂದಾಪುರ ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ...

ಕುಂದಾಪುರ: ಸಕ್ಕರೆ ತುಂಬಿದ ಲಾರಿ ಪಟ್ಟಿ; ಚಾಲಕ ಅಪಾಯದಿಂದ ಪಾರು

ಉಡುಪಿ: ಸಕ್ಕರೆ ತುಂಬಿಕೊಂಡು ಕೇರಳಕ್ಕೆ ತೆರಳುತ್ತಿದ್ದ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕುಂದಾಪುರ ತಾಲೂಕಿನ ಮಲ್ಲಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ 7ಗಂಟೆಗೆ...

Latest news

- Advertisement -spot_img